পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪಣ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪಣ   ನಾಮಪದ

অর্থ : ಯಾವುದೇ ಕೆಲಸವನ್ನು ಮಾಡಿಯೇತಿರುತ್ತೇನೆ ಎನ್ನುವುದಾಗಲಿ ಯಾವುದನ್ನಾದರೂ ಮಾಡುವುದಿಲ್ಲ ಎಂತಾಗಲಿ ಗಟ್ಟಿ ನಿರ್ಧಾರ ಮಾಡುವುದು

উদাহরণ : ಭೀಷ್ಮನು ಜೀವನಪರ್ಯಾಂತ ಬ್ರಹ್ಮಾಚರ್ಯವನ್ನು ಪಾಲಿಸುತ್ತೇನೆಂದು ಪ್ರತಿಜ್ಞೆ ಮಾಡಿದ್ದನು.

সমার্থক : ನಿಶ್ಚಯ, ಪ್ರತಿಜ್ಞೆ


অন্যান্য ভাষায় অনুবাদ :

कुछ करने या न करने के संबंध में पक्का निश्चय।

भीष्म ने आजीवन ब्रह्मचर्य रहने की प्रतिज्ञा का पालन किया।
आन, परन, प्रण, प्रतिज्ञा, शंस

A verbal commitment by one person to another agreeing to do (or not to do) something in the future.

promise

অর্থ : ಆಟ ಮುಂತಾದ ಸಂಭವಿಸಬಹುದಾದ ಘಟನೆಯ ಕುರಿತು ಮುಂಚಿತವಾಗಿಯೇ ಆ ಬಗ್ಗೆ ಇನ್ನೊಬ್ಬರಲ್ಲಿ ವಿಶ್ವಾಸ ವ್ಯಕ್ತಪಡಿಸಿದಾಗ ವಿಶ್ವಾಸ ವ್ಯಕ್ತಪಡಿಸಿದಾಗ ಆ ವಿಶ್ವಾಸದ ಬಗ್ಗೆ ಮತ್ತೊಬ್ಬ ಅವಿಶ್ವಾಸ ವ್ಯಕ್ತಪಡಿಸಿ ನಿನ್ನ ವಿಶ್ವಾಸ ನಿಜವಾದರೆ ಇಂತಿಷ್ಟು ಹಣ ಅಥವಾ ವಸ್ತುವಿನ ರೂಪದಲ್ಲಿ ಕೊಡುವುದಾಗಿಯೂ ನಿಜವಾಗದಿದ್ದರೆ ಅಷ್ಟೇ ಹಣ ಅಥವಾ ವಸ್ತುವನ್ನು ನೀನು ನನಗೆ ಕೊಡಬೇಕೇಂಬ ಒಪ್ಪಂದದ ಆಟ

উদাহরণ : ಶ್ಯಾಮನು ಭಾರತದ ತಂಡ ಆಸ್ಟ್ರೇಲಿಯ ತಂಡದ ವಿರುದ್ದ ಗೆಲ್ಲುತ್ತದೆ ಎಂದು ಗೆಳೆಯರಲ್ಲಿ ಬಾಜಿ ಕಟ್ಟಿದ. ನಾನು ಗೆಲ್ಲುವೆ ಎಂದು ಅವನು ಗೆಳೆಯರಲ್ಲಿ ಪಣ ಕಟ್ಟಿದ.

সমার্থক : ಜೂಜು, ಪಂತ, ಬಾಜಿ


অন্যান্য ভাষায় অনুবাদ :

आदि से अंत तक कोई ऐसा पूरा खेल जिसमें हार-जीत हो या दाँव लगा हो।

श्याम ने हारते-हारते अंतिम समय में बाज़ी जीत ली।
बाज़ी, बाजी

The act of gambling.

He did it on a bet.
bet, wager

অর্থ : ಜೂಜಿನಾಟದಲ್ಲಿ ಸೋಲು-ಗೆಲುವಿಗಾಗಿ ಇಡುವ ದುಡ್ಡು, ವಸ್ತು ಮುಂತಾದವು

উদাহরণ : ಯುದಿಷ್ಠಿರನು ದಾಳದ ಆಟದಲ್ಲಿ ದ್ರೌಪದಿಯನ್ನು ಪಣವಾಗಿ ಇಟ್ಟಿದ್ದನು.

সমার্থক : ಪಂಥ, ಬಾಜಿ


অন্যান্য ভাষায় অনুবাদ :

वह धन, वस्तु आदि जो पाँसे, जुए आदि खेलों के समय हार-जीत के लिए खिलाड़ी सामने रखते हैं।

युधिष्ठिर ने पाँसे के खेल में द्रौपदी को दाँव पर लगाया था।
आक्षिक, दाँव, दाव, दावँ, पण

The money risked on a gamble.

bet, stake, stakes, wager