অর্থ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
উদাহরণ :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
সমার্থক : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
অন্যান্য ভাষায় অনুবাদ :
The state of being subordinate to something.
subordination