অর্থ : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು
উদাহরণ :
ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.
সমার্থক : ಅಭಿಪ್ರಾಯ, ಆಲೋಚನೆ, ತಿಳಿವು, ನಿರ್ಣಯ, ಪರಾಮರ್ಶನ, ವಿಚಾರ, ಸಲಹೆ, ಸೂಚನೆ
অন্যান্য ভাষায় অনুবাদ :
A proposal offered for acceptance or rejection.
It was a suggestion we couldn't refuse.