পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪರಾವಲಂಬಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪರಾವಲಂಬಿ   ನಾಮಪದ

অর্থ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

উদাহরণ : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

সমার্থক : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾಶ್ರಯ


অন্যান্য ভাষায় অনুবাদ :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

অর্থ : ವಿಶೇಷ ಪ್ರಕಾರವಾದ ಕೆಲವು ವಸ್ಪತಿಗಳು ಬೇರೆ ವೃಕ್ಷಗಳವನ್ನು ಅವಲಂಬಿಸಿ ಮತ್ತು ಅದರ ಸ್ವತವನ್ನು ಹೀರಿಕೊಂಡು ಬೆಳೆಯುತ್ತವೆ

উদাহরণ : ಚಪ್ಪರದ ಅವರೆಕಾಯಿಯು ಪರಾವಲಂಬಿಯಾದ ವನಸ್ಪತಿಯಾಗಿದೆ.

সমার্থক : ಪರಜೀವಿ, ಪರಜೀವಿ ವಸ್ಪತಿ, ಪರಜೀವಿ-ವನಸ್ಪತಿ, ಪರಾವಲಂಬಿ ವನಸ್ಪತಿ, ಪರಾವಲಂಬಿ-ವನಸ್ಪತಿ


অন্যান্য ভাষায় অনুবাদ :

कुछ विशेष प्रकार की वनस्पतियाँ जो दूसरे वृक्षों पर रहकर और उनका रस चूसकर पलती हैं।

आकाशबेल एक प्रकार की परजीवी वनस्पति है।
परजीवी वनस्पति

ಪರಾವಲಂಬಿ   ಗುಣವಾಚಕ

অর্থ : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು

উদাহরণ : ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.

সমার্থক : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


অন্যান্য ভাষায় অনুবাদ :

दूसरे का दिया खाकर निर्वाह करने वाला।

आधुनिक युग में भी टुकड़तोड़ व्यक्तियों की कमी नहीं हैं।
टुकड़-तोड़, टुकड़तोड़

অর্থ : ಬೇರೆಯವರನ್ನು ಆಶ್ರಯಿಸಿರುವಂತಹ

উদাহরণ : ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.

সমার্থক : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


অন্যান্য ভাষায় অনুবাদ :

बिलकुल परतंत्र।

अध्यधीन व्यक्ति का मानसिक विकास अवरुद्ध हो जाता है।
अध्यधीन

Being under the power or sovereignty of another or others.

Subject peoples.
A dependent prince.
dependent, subject

অর্থ : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ

উদাহরণ : ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.

সমার্থক : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


অন্যান্য ভাষায় অনুবাদ :

जो दूसरे जीव के सहारे रहते या उनसे अपना भोजन प्राप्त करते हों।

अमरबेल एक परजीवी पौधा है।
परजीवी, परपोषी

অর্থ : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ

উদাহরণ : ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.

সমার্থক : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


অন্যান্য ভাষায় অনুবাদ :

दूसरे के आधार पर स्थित।

अन्यासक्त बेलों में बहुरंगी फूल खिले हैं।
अन्यासक्त

অর্থ : ಇನ್ನೊಬ್ಬರನ್ನು ಅವಲಂಬಿಸಿ ಬದುಕುವಿಕೆ ಅಥವಾ ತನ್ನ ಬದುಕಿಗೆ ಇನ್ನೊಬ್ಬರ ಆಶ್ರಯವಿರುವಿಕೆ

উদাহরণ : ಪರಾವಲಂಬಿ ಜೀವನ ನನಗೆ ಸಾಕಾಗಿ ಹೋಗಿದೆ.

সমার্থক : ಆಶ್ರಿತ


অন্যান্য ভাষায় অনুবাদ :

जो दूसरों पर अवलंबित हो।

परावलंबी जीवन नहीं बिताना चाहिए।
अनुजीवी, आश्रित, परावलंबित, परावलंबी, परावलम्बित, परावलम्बी, पराश्रयी, पराश्रित