অর্থ : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು
উদাহরণ :
ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.
সমার্থক : ಪರಾವಲಂಬಿ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
অন্যান্য ভাষায় অনুবাদ :
दूसरे का दिया खाकर निर्वाह करने वाला।
आधुनिक युग में भी टुकड़तोड़ व्यक्तियों की कमी नहीं हैं।অর্থ : ಬೇರೆಯವರನ್ನು ಆಶ್ರಯಿಸಿರುವಂತಹ
উদাহরণ :
ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.
সমার্থক : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
অন্যান্য ভাষায় অনুবাদ :
অর্থ : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ
উদাহরণ :
ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.
সমার্থক : ಪರಾವಲಂಬಿ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
অন্যান্য ভাষায় অনুবাদ :
অর্থ : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ
উদাহরণ :
ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.
সমার্থক : ಪರಾವಲಂಬಿ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
অন্যান্য ভাষায় অনুবাদ :