পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪರಾವಲಂಬಿಯಾದಂತಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪರಾವಲಂಬಿಯಾದಂತಹ   ಗುಣವಾಚಕ

অর্থ : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು

উদাহরণ : ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.

সমার্থক : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ


অন্যান্য ভাষায় অনুবাদ :

दूसरे का दिया खाकर निर्वाह करने वाला।

आधुनिक युग में भी टुकड़तोड़ व्यक्तियों की कमी नहीं हैं।
टुकड़-तोड़, टुकड़तोड़

অর্থ : ಬೇರೆಯವರನ್ನು ಆಶ್ರಯಿಸಿರುವಂತಹ

উদাহরণ : ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.

সমার্থক : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ


অন্যান্য ভাষায় অনুবাদ :

बिलकुल परतंत्र।

अध्यधीन व्यक्ति का मानसिक विकास अवरुद्ध हो जाता है।
अध्यधीन

Being under the power or sovereignty of another or others.

Subject peoples.
A dependent prince.
dependent, subject

অর্থ : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ

উদাহরণ : ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.

সমার্থক : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ


অন্যান্য ভাষায় অনুবাদ :

जो दूसरे जीव के सहारे रहते या उनसे अपना भोजन प्राप्त करते हों।

अमरबेल एक परजीवी पौधा है।
परजीवी, परपोषी

অর্থ : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ

উদাহরণ : ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.

সমার্থক : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ


অন্যান্য ভাষায় অনুবাদ :

दूसरे के आधार पर स्थित।

अन्यासक्त बेलों में बहुरंगी फूल खिले हैं।
अन्यासक्त