অর্থ : ಯಾವುದೇ ತತ್ವ ಸಿದ್ಧಾಂತವನ್ನು ಒಪ್ಪಿ ಅದಕ್ಕನುಸಾರವಾಗಿ ನಡೆಯುವವ
উদাহরণ :
ನಾನು ಭೌದ್ದ ಧರ್ಮದ ಅನುಯಾಯಿ.
সমার্থক : ಅನುಚರ, ಅನುಯಾಯಿ, ಅನುವರ್ತಿ
অন্যান্য ভাষায় অনুবাদ :
किसी का सिद्धान्त मानने और उनके अनुसार चलनेवाला व्यक्ति।
अनुयायी व्यक्ति अपने नेता की बात को ही सत्य मानकर उसका अनुसरण करता है।A person who accepts the leadership of another.
followerঅর্থ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
উদাহরণ :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
সমার্থক : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ವ್ಯಕ್ತಿ, ಸೇವಕ
অন্যান্য ভাষায় অনুবাদ :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।