পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪರಿಪಾಲಕ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪರಿಪಾಲಕ   ನಾಮಪದ

অর্থ : ರಕ್ಷಣೆಯ ಜವಾಬ್ದಾರಿ ಇರುವ ವ್ಯಕ್ತಿ

উদাহরণ : ದೇಶದ ಗಡಿಗಳಲ್ಲಿ ಹಗಲು ರಾತ್ರಿ ದೇಶ ಕಾಯುವ ಸೈನಿಕ ನಿಜವಾದ ದೇಶ ರಕ್ಷಕ.

সমার্থক : ಆರಕ್ಷಕ, ರಕ್ಷ ಕರ್ತ, ರಕ್ಷಕ, ರಕ್ಷಣಾ ಕರ್ತ, ರಕ್ಷಣಾ-ಕರ್ತ, ಸಂರಕ್ಷಕ


অন্যান্য ভাষায় অনুবাদ :

Someone who keeps safe from harm or danger.

preserver

ಪರಿಪಾಲಕ   ಗುಣವಾಚಕ

অর্থ : ರಕ್ಷಣೆಯನ್ನು ಮಾಡುವ ವ್ಯಕ್ತಿ

উদাহরণ : ಮಂತ್ರಿಯ ರಕ್ಷಕ ಸಿಬ್ಬಂದಿಯು ಉಗ್ರವಾದಿಯ ಗುಂಡಿನಿಂದ ಮಂತ್ರಿಯನ್ನು ಪಾರು ಮಾಡಿತು.

সমার্থক : ಪರಿಪಾಲಕನಾದ, ಪರಿಪಾಲಕನಾದಂತ, ಪರಿಪಾಲಕನಾದಂತಹ, ರಕ್ಷಕ, ರಕ್ಷಕನಂತ, ರಕ್ಷಕನಂತಹ, ರಕ್ಷಣಾ ಕರ್ತ, ರಕ್ಷಣಾ ಕರ್ತನಾದ, ರಕ್ಷಣಾ ಕರ್ತನಾದಂತ, ರಕ್ಷಣಾ ಕರ್ತನಾದಂತಹ, ರಕ್ಷಣಾ-ಕರ್ತ, ರಕ್ಷಣಾ-ಕರ್ತನಾದ, ರಕ್ಷಣಾ-ಕರ್ತನಾದಂತ, ರಕ್ಷಣಾ-ಕರ್ತನಾದಂತಹ


অন্যান্য ভাষায় অনুবাদ :

रक्षा करने वाला।

मंत्री का रक्षक सिपाही उग्रवादियों का निशाना बन गया।
अभिरक्षक, अवरक्षक, अविष, पपु, परिपालक, परिरक्षक, मुहाफ़िज़, मुहाफिज, रक्षक, रक्षा कर्ता, रक्षी

অর্থ : ಪಾಲನೆ-ಪೋಷಣೆ ಮಾಡುವ

উদাহরণ : ಪಾಲಕನಾದ ಈಶ್ವರ ಪ್ರತಿಯೊಂದು ಜೀವಕ್ಕೂ ಭೂಜನದ ವ್ಯವಸ್ಥೆ ಮಾಡಿರುತ್ತಾನೆ.

সমার্থক : ಪಾಲಕ, ಪಾಲಕಕರ್ತ, ಪಾಲಿಸುವವ, ಪೋಷಕ, ರಕ್ಷಕ


অন্যান্য ভাষায় অনুবাদ :

पालन-पोषण करने वाला।

पालक ईश्वर सभी जीवों के भोजन की व्यवस्था करता है।
अवरक्षक, पपु, परिपालक, परिपालयिता, पालक, पालनकर्ता, पालनहार, पोषक, संपोषक

Providing or receiving nurture or parental care though not related by blood or legal ties.

Foster parent.
Foster child.
Foster home.
Surrogate father.
foster, surrogate