পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪರಿಪೂರ್ಣವಾದಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪರಿಪೂರ್ಣವಾದಂತ   ಗುಣವಾಚಕ

অর্থ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

উদাহরণ : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

সমার্থক : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ


অন্যান্য ভাষায় অনুবাদ :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

অর্থ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

উদাহরণ : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

সমার্থক : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


অন্যান্য ভাষায় অনুবাদ :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

অর্থ : ಯಾವುದರಲ್ಲೂ ಕಡಿಮೆಯಿಲ್ಲದ

উদাহরণ : ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.

সমার্থক : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ


অন্যান্য ভাষায় অনুবাদ :

जिसमें कमी न हो।

उसने अपने मित्र को मनाने का भरपूर प्रयत्न किया।
पुरज़ोर, पुरजोर, पूरा-पूरा, भरपूर, संपूर्ण