অর্থ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರುವುದು
উদাহরণ :
ಆಧುನಿಕ ಜೀವನ ಶೈಲಿಯು ಸಮಾಜದಲ್ಲಿ ತುಂಬಾ ಪರಿವರ್ತನೆಯನ್ನು ಮಾಡಿದೆ.
সমার্থক : ಪರಿವರ್ತಿಸು, ಬದಲಾಯಿಸು, ಬದಲಾವಣೆ ಮಾಡು
অন্যান্য ভাষায় অনুবাদ :
कुछ घटा-बढ़ा कर रूप बदलना या एक रूप से दूसरे रूप में लाना।
आधुनिक जीवन शैली ने समाज में बहुत परिवर्तन किया है।Change the nature, purpose, or function of something.
Convert lead into gold.অর্থ : ಬದಲಾವಣೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
উদাহরণ :
ಸೀರೆ ಇಷ್ಟವಾಗದ ಕಾರಣ ಸೀತಾ ಅದನ್ನು ಬದಲಾಯಿಸಿದಳು.
সমার্থক : ಪರಿವರ್ತಿಸು, ಬದಲಾಯಿಸು, ಬದಲಾವಣೆ ಮಾಡು, ಬದಲು ಮಾಡು
অন্যান্য ভাষায় অনুবাদ :
অর্থ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರು
উদাহরণ :
ಜಾದೂಗಾರನು ಕೈವಸ್ತ್ರವನ್ನು ಹೂವಾಗಿ ಪರಿವರ್ತಿಸಿದನು.
সমার্থক : ಬದಲಾಯಿಸು
অন্যান্য ভাষায় অনুবাদ :
एक रूप से दूसरे रूप में लाना।
जादूगर ने रूमाल को फूल बनाया।