অর্থ : ಇನ್ನೊಬ್ಬರಿಗೆ ಕಲ್ಯಾಣ ಅಥವಾ ಹಿತವನ್ನು ಉಂಟುಮಾಡುವ ಕ್ರಿಯೆ ಅಥವಾ ಭಾವ
উদাহরণ :
ವಿನಯ್ ನ ಪರೋಪಕಾರಿ ಸ್ವಾಭಾವದಿಂದಾಗಿ ಜನರ ಮನಸ್ಸಿನಲ್ಲಿ ಇನ್ನು ಉಳಿದುಕೊಂಡಿದ್ದಾನೆ.
অন্যান্য ভাষায় অনুবাদ :
दूसरों के साथ भलाई या हित करने का कार्य या भाव।
विनय ने अपनी परोपकारिता से ही लोगों के दिलों में जगह बनाई।অর্থ : ಬೇರೆಯವರಿಗೆ ಉಪಕಾರ ಮಾಡುವ ವ್ಯಕ್ತಿ
উদাহরণ :
ಈ ಅಧುನಿಕ ಪ್ರಪಂಚದಲ್ಲಿ ಪರೋಪಕಾರಿಗಳಿಗೇನು ಕಮ್ಮಿ ಇಲ್ಲ.
অন্যান্য ভাষায় অনুবাদ :
Someone who makes charitable donations intended to increase human well-being.
altruist, philanthropistঅর্থ : ಇತರರಿಗೆ ಉಪಕಾರ ಮಾಡುವ ಗುಣವುಳ್ಳವರು
উদাহরণ :
ಮಂಜುನಾಥನು ಪರೋಪಕಾರಿ ಗುಣವುಳ್ಳವನು.
সমার্থক : ಪರೋಪಕಾರಿಯಾದ, ಪರೋಪಕಾರಿಯಾದಂತ, ಪರೋಪಕಾರಿಯಾದಂತಹ
অন্যান্য ভাষায় অনুবাদ :