সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಆ ಪದರಕ್ಷೆಯಲ್ಲಿ ಕಾಲನ್ನು ಸಿಕ್ಕಿಸಲು ಅದರ ಅಂಚಿಗೆ ಹಗ್ಗವನ್ನು ಇಟ್ಟಿರುವುದು
উদাহরণ : ಸ್ವಾಮೀಜಿಗಳು ಪಾದರಕ್ಷೆಗಳನ್ನು ಧರಿಸಿಕೊಂಡಿದ್ದರು.
সমার্থক : ಹಾವುಗೆ
অন্যান্য ভাষায় অনুবাদ :हिन्दी
वह खड़ाऊँ जिसमें पैर फँसाने के लिए खूँटी की जगह रस्सी लगी रहती है।
অর্থ : ಮರದ ಅಟ್ಟೆ ಅಥವಾ ಜೋಡಿನ ಕೆಳಭಾಗದ ತೊಗಲಿನ ಪಾದರಕ್ಷೆ
উদাহরণ : ಮಹಾತ್ಮರು ಪಾದರಕ್ಷೆಗಳನ್ನು ಹಾಕಿಕೊಂಡಿದ್ದಾರೆ.
সমার্থক : ಖಡಾವು, ಚಡಾವು, ಜೋಡು, ಪಾದುಕೆ, ಮೆಟ್ಟು
काठ के तल्ले की खूँटीदार चप्पल।
অর্থ : ಕಾಲು ಸುರಕ್ಷಿತವಾಗಿ ಇರಲು ಚರ್ಮದಿಂದ ಮಾಡಿದ ಧರಿಸುವ ಒಂದು ಸಾದನ
উদাহরণ : ದಯವಿಟ್ಟು ನಿಮ್ಮ ಪಾದರಕ್ಷೆಯನ್ನು ಹೊರಗೆ ಬಿಡಿ.
সমার্থক : ಎಕ್ಕಡ, ಚಪ್ಪಲಿ, ಸ್ಲಿಪರ್
सुरक्षा के लिए पैरों में पहना जाने वाला चर्म आदि का साधन।
ইনস্টল