অর্থ : ಕಂಕುಳ ಮತ್ತು ಸೊಂಟದ ಮಧ್ಯದ ಭಾಗದಲ್ಲಿ ಪಕ್ಕೆಲುಬುಗಳು ಇರುತ್ತದೆ
উদাহরণ :
ಸೀಮಾ ತನ್ನ ಪತಿಯ ಮಗ್ಗಲಿನಲ್ಲಿ ಕುಳಿತುಕೊಂಡಳು.
অন্যান্য ভাষায় অনুবাদ :
The side between ribs and hipbone.
flankঅর্থ : ಯಾವುದೇ ವಸ್ತು ಅಥವಾ ದೇಹದ ಪಕ್ಕದ್ದು ಅಥವಾ ಹತ್ತಿರದ್ದು
উদাহরণ :
ಅರ್ಧನಾರೀಶ್ವರನಿಗೆ ಅರ್ಧ ಪಾರ್ಶ್ವ ಸ್ತ್ರೀ ಅರ್ಧ ಪಾರ್ಶ್ವ ಪುರುಷನ ಗುಣಲಕ್ಷಣವಿದೆ.
সমার্থক : ಪಾರ್ಶ್ವ ಭಾಗ
অন্যান্য ভাষায় অনুবাদ :
অর্থ : ಒಂದು ನಿರ್ದಿಷ್ಠ ದಿಕ್ಕಿನಿಂದ ನೋಡಿದಾಗ ಕಾಣುವ ಯಾವುದಾದರು ನೋಟ ಅಥವಾ ಆಕಾರ
উদাহরণ :
ಉತ್ತರದ ಪಾರ್ಶ್ವಕ್ಕೆ ಸೋಮನಾಥ ದೇಗುಲವಿದೆ.
অন্যান্য ভাষায় অনুবাদ :
অর্থ : ಯಾವುದೇ ವಸ್ತುವಿನ ಹಿಂಭಾಗ, ಮುಂಭಾಗ, ಮೇಲ್ಭಾಗ, ಕೆಳಭಾಗವನ್ನು ಬಿಟ್ಟು ಉಳಿದ ಮಗ್ಗಲುಗಳು
উদাহরণ :
ಶ್ಯಾಮನು ನನ್ನ ಪಕ್ಕ ಕುಳಿತಿದ್ದಾನೆ.
অন্যান্য ভাষায় অনুবাদ :
A place within a region identified relative to a center or reference location.
They always sat on the right side of the church.