অর্থ : ಪಶು, ಪಕ್ಷಿ ಮೊದಲಾದವುಗಳನ್ನು ತಮ್ಮ ಹತ್ತಿರ ಇಟ್ಟುಕೊಂಡು ಸಾಕುವುದು
উদাহরণ :
ಕೆಲವು ಜನರು ಆಸೆಯಿಂದ ನಾಯಿ, ಬೆಕ್ಕು, ಗಿಳಿಗಳನ್ನು ಸಾಕುತ್ತಾರೆ.
সমার্থক : ಪಾಲನೆ-ಮಾಡು, ಪೋಷಣೆ ಮಾಡು, ಪೋಷಣೆ-ಮಾಡು, ಸಾಕು
অন্যান্য ভাষায় অনুবাদ :
অর্থ : ಯಾವುದಾದರು ಹೊರೆಯನ್ನು ಹೊರುವುದು ಅಥವಾ ಜವಾಬ್ದಾರಿಯನ್ನು ನಿಭಾಯಿಸು
উদাহরণ :
ಹೊಸದಾಗಿ ಮದುವೆಯಾಗಿ ಬಂದ ಸೊಸೆಯು ಮನೆಯನ್ನು ಸಂಭಾಳಿಸುವುದು ಸ್ವಲ್ಪ ಕಷ್ಟವಾಗುತ್ತದೆ.
অন্যান্য ভাষায় অনুবাদ :