অর্থ : ತಂದೆಯಿಂದ ಅನುವಂಶಿಕವಾಗಿ ಬಂದಂಥ ಆಸ್ತಿ
উদাহরণ :
ಸರಕಾರದ ಸಂಪತ್ತು ಯಾರ ಪಿತ್ರಾರ್ಜಿತವೂ ಆಗುವುದಿಲ್ಲ.
অন্যান্য ভাষায় অনুবাদ :
অর্থ : ವಂಶದ ಹಿರಿಯರು ಮರಣಿಸಿದಾಗ,ಅವರ ಆಸ್ತಿ-ಪಾಸ್ತಿ ಅಥವಾ ಅಧಿಕಾರ ಇತ್ಯಾದಿಗಳು ಮುಂದಿನ ಪೀಳಿಗೆಯವರು ಪಡೆಯುವರು
উদাহরণ :
ತಂದೆ ಸತ್ತ ನಂತರ ಅವನು ಜಮೀನ್ದಾರ ಮನೆತನದ ಉತ್ತರಾಧಿಕಾರಿಯಾಗಲು ಅರ್ಹನಾಗಿದ್ದಾನೆ
সমার্থক : ಅನುವಂಶಿಕ, ಉತ್ತರಾಧಿಕಾರಿ
অন্যান্য ভাষায় অনুবাদ :
वह अधिकार जिसके अनुसार कोई किसी के मरने पर उसकी सम्पत्ति अथवा उसके हटने पर उसका पद या स्थान पाता है।
उसे उत्तराधिकार के रूप में ढेर सारी सम्पत्ति प्राप्त हुई है।অর্থ : ತಾತ-ಮುತ್ತಾತನ ಕಾಲದ ಅಥವಾ ತಾತ-ಮುತ್ತಾತನಿಂದ ಬಂದಂಥ
উদাহরণ :
ಅವನು ತನ್ನ ಪೂರ್ವಜರ ಆಸ್ತಿಯನ್ನು ಬಡವರಿಗೆ ದಾನ ಮಾಡಿದ.
সমার্থক : ಪಿತ್ರಾರ್ಜಿತವಾದ, ಪಿತ್ರಾರ್ಜಿತವಾದಂತ, ಪಿತ್ರಾರ್ಜಿತವಾದಂತಹ, ಪೂರ್ವಜರ, ಪೂರ್ವಿಕರ
অন্যান্য ভাষায় অনুবাদ :
Inherited or inheritable by established rules (usually legal rules) of descent.
Ancestral home.