পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪೀಡಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪೀಡಿಸು   ಕ್ರಿಯಾಪದ

অর্থ : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು

উদাহরণ : ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.

সমার্থক : ತ್ರಾಸ ಕೊಡು, ಹಿಂಸೆ ಮಾಡು


অন্যান্য ভাষায় অনুবাদ :

किसी से बहुत काम कराना।

उर्मिला अपनी सौतेली बेटी को घर के कामों में दिन-रात जोतती है।
जोतना, रगड़ना

Work hard.

She was digging away at her math homework.
Lexicographers drudge all day long.
dig, drudge, fag, grind, labor, labour, moil, toil, travail

অর্থ : ಹಾಸ್ಯ, ಪ್ರಶ್ನೆ, ಮೊದಲಾದವುಗಳಿಂದ ಯಾರನ್ನಾದರೂ ಇಕ್ಕಟ್ಟಿಗೆ ಸಿಲಿಕಿಸುವುದು ಅಥವಾ ಏನನ್ನಾದರೂ ಮಾಡುವಂತೆ ಒಬ್ಬ ವ್ಯಕ್ತಿಯನ್ನು ಒತ್ತಾಯಪಡಿಸುವುದು

উদাহরণ : ಕೃಷ್ಣ ಗೋಪಿಕೆಯರನ್ನು ಪೀಡಿಸುತ್ತಿದ್ದನು.

সমার্থক : ಕಿಚಾಯಿಸು, ಕೀಟಲೆ ಮಾಡು, ಗೋಳಾಡಿಸು, ಚಂಡಾಯಿಸು, ರೇಗಿಸು


অন্যান্য ভাষায় অনুবাদ :

किसी को तंग करना।

कृष्ण गोपियों को छेड़ते थे।
छेड़खानी करना, छेड़छाड़ करना, छेड़ना

Annoy persistently.

The children teased the boy because of his stammer.
badger, beleaguer, bug, pester, tease

অর্থ : ಯಾರೋ ಒಬ್ಬರನ್ನು ಚಡಪಡಿಸುವಂತೆ ಮಾಡುವ ಕ್ರಿಯೆ

উদাহরণ : ಜೈಲಿನ ಅಧಿಕಾರಿಯು ಸಿಪಾಯಿಯ ಕೈಗಳಿಂದ ಖೈದಿಗಳನ್ನು ಗೋಳಾಡುವಂತೆ ಮಾಡಿದರು.

সমার্থক : ಗೋಳಾಡಿಸು, ಗೋಳಾಡು, ಚಡಪಡಿಸು, ತಲ್ಲಣಿಸು, ತಳಮಳಿಸು


অন্যান্য ভাষায় অনুবাদ :

किसी को तड़पाने में प्रवृत्त करना।

जेलर ने कैदियों को सिपाहियों से तड़पवाया।
तड़पड़वाना, तड़पवाना, तड़फड़वाना, तड़फवाना

অর্থ : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ

উদাহরণ : ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.

সমার্থক : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ತ್ರಾಸ ಕೊಡು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು, ಹಿಂಸೆ ನೀಡು


অন্যান্য ভাষায় অনুবাদ :

बहुत परेशान या तंग करना।

सहयोगियों ने ही मनमोहन की नाक में दम कर रखा है।
अत्यधिक परेशान करना, नाक में दम करना, नींद हराम करना, बहुत तंग करना

অর্থ : ಇನ್ನೊಬ್ಬರಿಗೆ ತ್ರಾಸಕೊಡುವ ಪ್ರವೃತ್ತಿ ಮಾಡುವುದು

উদাহরণ : ದಾದಿಯು ಮಗುವನ್ನು ಪೀಡಿಸುತ್ತಿದ್ದಾಳೆ.

সমার্থক : ಓಡಿಸು, ತ್ರಾಸಕೊಡು


অন্যান্য ভাষায় অনুবাদ :

किसी दूसरे को पादने में प्रवृत्त करना।

दाई बच्चे को पदा रही है।
पदाना

অর্থ : ತುಂಬಾ ತ್ರಾಸ ಅಥವಾ ಪೀಡಿಸಿದಂತಹ

উদাহরণ : ಅವರು ಕೆಲಸಗಾರರಿಗೆ ಎಷ್ಟು ತ್ರಾಸಕೊಡುತ್ತಾರೆ ಎಂದರೆ ಅವರು ಕೆಲಸ ಬಿಟ್ಟು ಓಡಿಹೋಗುತ್ತಾರೆ.

সমার্থক : ಓಡಿಸು, ತ್ರಾಸಕೊಡು


অন্যান্য ভাষায় অনুবাদ :

बहुत अधिक तंग या परेशान करना।

वे नौकरों को इतना पदाते हैं कि वे काम छोड़कर भाग जाते हैं।
पदाना

অর্থ : ಯಾವುದಾದರು ಆಟದಲ್ಲಿ, ಗೆದ್ದಂತಹ ದಳದ ಆಟಗಾರರಿಂದ ಸೋತ್ತಂತಹ ದಳದ ಆಟಗಾರರನ್ನು ತುಂಬಾ ಪೀಡಿಸುವುದ ಅಥವಾ ತಿರುಗಾಡಿಸುವುದು

উদাহরণ : ನಾವು ವಿರುದ್ಧ ಪಕ್ಷದವನ್ನು ತುಂಬಾ ಪೀಡಿಸಿದೆವು.

সমার্থক : ಓಡಿಸು, ತ್ರಾಸಕೊಡು


অন্যান্য ভাষায় অনুবাদ :

किसी खेल में, जीते हुए दल के खिलाड़ियों का हारे हुए दल के खिलाड़ियों को बहुत अधिक दौड़ाना या घुमाना।

हमनें विपक्षियों को बहुत पदाया।
पदाना

অর্থ : ಶಾರೀರಿಕ ಅಥವಾ ಮಾನಸಿಕ ವೇದನೆ ನೀಡಿ ವ್ಯಾಕುಲತೆಯನ್ನು ಉಂಟುಮಾಡುವ ಪ್ರಕ್ರಿಯೆ

উদাহরণ : ಬಂದಿಯಾದ ಶತೃಗಳನ್ನು ರಾಜನು ಬಹಳ ಪೀಡಿಸಿದನು.

সমার্থক : ಒದ್ದಾಡಿಸು, ಸಂಕಟ ಪಡುವಂತೆ ಮಾಡು, ಹಿಂಸಿಸು, ಹಿಂಸೆ ನೀಡು


অন্যান্য ভাষায় অনুবাদ :

शारीरिक या मानसिक वेदना पहुँचाकर व्याकुल करना।

राजा ने युद्ध बंदियों को बहुत तड़पाया।
तड़पड़ाना, तड़पाना, तड़फड़ाना, तड़फाना