পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪೀಡಿಸುವುದು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪೀಡಿಸುವುದು   ಕ್ರಿಯಾಪದ

অর্থ : ಮಾನಸಿಕವಾಗಿ ಶಾರೀರಿಕವಾಗಿ ಯಾರನ್ನಾದರೂ ನಿರಂತರವಾಗಿ ತೊಂದರೆಗೆ ಗುರಿಮಾಡುವುದು

উদাহরণ : ಮದುವೆಯ ನಂತರ ಗೀತಾಳನ್ನು ಅವಳ ಗಂಡ ವರದಕ್ಷಣೆಗಾಗಿ ಪೀಡಿಸತೊಡಗಿದ್ದ.

সমার্থক : ಗೋಳಾಡಿಸುವುದು, ತೊಂದರೆಕೊಡುವುದು, ತ್ರಾಸಮಾಡುವುದು


অন্যান্য ভাষায় অনুবাদ :

Annoy continually or chronically.

He is known to harry his staff when he is overworked.
This man harasses his female co-workers.
beset, chevvy, chevy, chivvy, chivy, harass, harry, hassle, molest, plague, provoke

ಪೀಡಿಸುವುದು   ನಾಮಪದ

অর্থ : ಕಷ್ಟ ನೀಡುವ ಕ್ರಿಯೆ

উদাহরণ : ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು

সমার্থক : ಅತ್ಯಾಚಾರ, ಅವಮಾನ, ಕಾಟ, ತೊಂದರೆ, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ


অন্যান্য ভাষায় অনুবাদ :

कष्ट देने की क्रिया।

ससुराल वालों के उत्पीड़न से परेशान होकर रागिनी ने आत्महत्या कर ली।
अत्याचार, अर्दन, अवघात, अवमर्दन, उत्पीड़न, ताड़न, ताड़ना, दलन, पीड़न, प्रताड़न, प्रताड़ना, प्रमथन, प्रमाथ

The act of tormenting by continued persistent attacks and criticism.

harassment, molestation