অর্থ : ನರ ಜಾತಿಯ ಮನುಷ್ಯ
উদাহরণ :
ಗಂಡಸು ಮತ್ತು ಹೆಂಗಸರ ಶರೀರದ ರಚನೆಯಲ್ಲಿ ಭಿನ್ನತೆ ಇರುವುದು
অন্যান্য ভাষায় অনুবাদ :
An adult person who is male (as opposed to a woman).
There were two women and six men on the bus.অর্থ : ವ್ಯಾಕರಣದಲ್ಲಿ ಸರ್ವನಾಮದಲ್ಲಿರುವ ರಹಸ್ಯವಿಷಯ ತಿಳಿಯುವುದು ಸರ್ವನಾಮದ ಪ್ರಯೋಗಕ್ಕಾಗಿಯೇ ಆಗಿದೆ ಅಥವಾ ಕೇಳುವವ ಆಥವಾ ಸಂಭೋದಿಸುವುದು ಅಥವಾ ಬೇರೆ ಯಾರಿಗೋಸ್ಕರವಾಗಿಯೇ ಹೇಳುವುದು
উদাহরণ :
ವ್ಯಾಕರಣದ ಅನುಸಾರವಾಗಿ ಪುರಷರಲ್ಲಿ ಮೂರು ಪ್ರಕಾರಗಳಿವೆ.
অন্যান্য ভাষায় অনুবাদ :
व्याकरण में सर्वनामों का वह भेद जिससे यह जाना जाता है कि सर्वनाम का प्रयोग वक्ता के लिए हुआ है या श्रोता या संबोध्य या किसी और के लिए।
व्याकरण के अनुसार पुरुष तीन प्रकार के होते हैं।অর্থ : ಸ್ತ್ರೀಯರ ದೃಷ್ಟಿಯಿಂದ ಅವನು ವಿವಾಹಿತ ಪುರುಷ
উদাহরণ :
ಶೀಲಾಳ ಗಂಡ ಬೇಸಾಯ ಮಾಡಿಕೊಂಡು ಪರಿವಾರದವರ ಪಾಲನೆ-ಪೋಷಣೆಯನ್ನು ಮಾಡುತ್ತಾರೆ.
সমার্থক : ಒಡಯ, ಗಂಡ, ಜೀವನಸಂಗಾತಿ, ಜೊತೆಗಾರ, ದೊರೆ, ಪತಿ, ಮನೆಯವರು, ಸಂಗಡಿಗ, ಸಂಗಾತಿ
অন্যান্য ভাষায় অনুবাদ :
स्त्री की दृष्टि से उसका विवाहित पुरुष।
शीला का पति किसानी करके परिवार का पालन-पोषण करता है।অর্থ : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು
উদাহরণ :
ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.
সমার্থক : ಅಂತರಪರ್ಶುಕ, ಅಸಾಮಿ, ಆಳು, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ
অন্যান্য ভাষায় অনুবাদ :
Any living or extinct member of the family Hominidae characterized by superior intelligence, articulate speech, and erect carriage.
homo, human, human being, manঅর্থ : ಗಂಡಸರಿಗೆ ಸಂಬಂದಿಸಿದ
উদাহরণ :
ಈ ಆಸ್ಪತ್ರೆಯಲ್ಲಿ ಕೇವಲ ಪುರುಷ ರೋಗಿಗಳನ್ನು ದಾಖಲಿಸಿಕೊಳ್ಳಲಾಗುತ್ತದೆ.
সমার্থক : ಗಂಡು, ಪುರುಷ-ಸಂಬಂಧಿ, ಪುರುಷ-ಸಂಬಂಧಿಯಾದ, ಪುರುಷ-ಸಂಬಂಧಿಯಾದಂತ, ಪುರುಷ-ಸಂಬಂಧಿಯಾದಂತಹ
অন্যান্য ভাষায় অনুবাদ :
जो पुरुषों से सम्बन्धित हो।
इस अस्पताल में केवल मरदाना बीमारियों का इलाज होता है।