পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪೂಜಾರಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪೂಜಾರಿ   ನಾಮಪದ

অর্থ : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ

উদাহরণ : ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.

সমার্থক : ಅರ್ಚಕ, ಪೂಜಿಸುವವ, ಪೂಜೆಮಾಡುವವ


অন্যান্য ভাষায় অনুবাদ :

वह जो मंदिर में देवता आदि की पूजा करने के लिए नियुक्त हो।

श्याम के पिता इस मंदिर के पुजारी हैं।
पुजारी, पुजेरी, पुजैया, सेवक

A person who performs religious duties and ceremonies in a non-Christian religion.

non-christian priest, priest

অর্থ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

উদাহরণ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

সমার্থক : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


অন্যান্য ভাষায় অনুবাদ :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

অর্থ : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

উদাহরণ : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

সমার্থক : ಅರ್ಚಕ, ಉಪಾಸಕ, ಪರೋಹಿತ, ಪೂಕಲ, ಪೂಜೆ ಮಾಡುವವನು, ಯಾಜಕ


অন্যান্য ভাষায় অনুবাদ :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा

অর্থ : ಆ ಬ್ರಹ್ಮನು ಯಜಮಾನ ಹೇಳಿದಂತೆ ಕರ್ಮದ ಎಲ್ಲಾ ಕೆಲಸಗಳು ಮತ್ತು ಸಂಸ್ಕಾರಗಳನ್ನು ಮಾಡಿಸುತ್ತಾನೆ

উদাহরণ : ಪುರೋಹಿತರು ಹೋಮ ಮಾಡುವುದರಲ್ಲಿ ನಿರತರಾಗಿದ್ದಾರೆ.

সমার্থক : ಆಚಾರ್ಯ, ಪುರೋಹಿತ


অন্যান্য ভাষায় অনুবাদ :

वह ब्राह्मण जो यजमान के यहाँ कर्मकांड के सब कृत्य और संस्कार कराता है।

पुरोहित यज्ञ करने में लगे हैं।
आचार्य, आचार्य्य, कर्मकांडी, पुरोधा, पुरोहित

A person who performs religious duties and ceremonies in a non-Christian religion.

non-christian priest, priest

অর্থ : ದೇವರನ್ನು ಭಕ್ತಿಯಿಂದ ಆರಾಧಿಸುವವ

উদাহরণ : ಅವನು ಹನುಮಂತನ ಭಕ್ತ

সমার্থক : ಆರಾದಕ, ಉಪಾಸಕ, ಔಪಾಸಕ, ಭಕ್ತ, ಸೇವಕ


অন্যান্য ভাষায় অনুবাদ :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

অর্থ : ಪೂಜೆ ಮಾಡುವ ವ್ಯಕ್ತಿ

উদাহরণ : ಯಾರು ಭಗವಂತನನ್ನು ನಿಜವಾಗಿ ಉಪಾಸನೆ ಮಾಡುವರೂ ಅವರು ಸಂಸಾರ ಜಂಜಾಟದಿಂದ ಮುಕ್ತಿಯನ್ನು ಪಡೆಯುವರು.

সমার্থক : ಆರಾದಕ, ಆರಾಧ್ಯ, ಉಪಾಸಕ, ಭಕ್ತ


অন্যান্য ভাষায় অনুবাদ :

वह जो पूजा करता हो।

भगवान का सच्चा उपासक सांसारिक बंधनों से मुक्त हो जाता है।
अराधी, अवराधी, आराधक, आराधी, उपासक, पुजारी, पुजेरी, पुजैया, पूजक, पूजयिता, भक्त

Someone who prays to God.

prayer, supplicant