পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪೂರ್ಣ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪೂರ್ಣ   ಗುಣವಾಚಕ

অর্থ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ

উদাহরণ : ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.

সমার্থক : ಅಂತ್ಯ, ಪೂರ, ಮುಕ್ತಾಯ, ಸಂಪೂರ್ಣ, ಸಮಾಪ್ತಿ


অন্যান্য ভাষায় অনুবাদ :

Having finished or arrived at completion.

Certain to make history before he's done.
It's a done deed.
After the treatment, the patient is through except for follow-up.
Almost through with his studies.
done, through, through with

অর্থ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

উদাহরণ : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

সমার্থক : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


অন্যান্য ভাষায় অনুবাদ :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

অর্থ : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ

উদাহরণ : ಇಂದು ಪೂರ್ಣ ಸೂರ್ಯಗ್ರಹಣ.

সমার্থক : ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ


অন্যান্য ভাষায় অনুবাদ :

जिसमें सूर्य या चंद्रमा का पिंड पूरी तरह से ढक जाता है।

आज पूर्ण सूर्यग्रहण है।
पूर्ण

ಪೂರ್ಣ   ಕ್ರಿಯಾವಿಶೇಷಣ

অর্থ : ಯಾವುದೇ ವಿಷಯ ಅಥವಾ ಸಂಗತಿ ಅರೆ ಬರೆಯಾಗಿರದೆ ಎಲ್ಲವೂ ಮುಗಿದಿರುವ ಸ್ಥಿತಿ

উদাহরণ : ಈ ಕರ್ಯಾಲಯವು ಪೂರ್ತಿ ಮಹೇಶನ ನಿಯಂತ್ರಣಾದಲ್ಲಿದೆ. ನೀವು ಪೂರಾ ಹಣವನ್ನು ಸಂದಾಯ ಮಾಡಿ ನಿಮ್ಮ ಪೂರ್ಣ ಪ್ರಮಾಣದ ಪರಿಚಯ ಬೇಕು ಇದು ಸಂಪೂರ್ಣ ರಾಮಾಯಣದ ಪುಸ್ತಕ

সমার্থক : ಪೂರಾ, ಪೂರ್ತಿ, ಸಂಪೂರ್ಣ


অন্যান্য ভাষায় অনুবাদ :

पूरी तरह से।

महेश का इस कार्यालय पर पूरा नियंत्रण है।
वह मेरे काम से पूरा खुश है।
पूरा, पूरी तरह

Referring to a quantity.

The amount was paid in full.
fully, in full