পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪೂರ್ಣವಾಗು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪೂರ್ಣವಾಗು   ಕ್ರಿಯಾಪದ

অর্থ : ಯಾವುದಾದರು ಕೆಲಸ ಅಥವಾ ವಸ್ತು ಮೊದಲಾದವುಗಳು ಅಂತ್ಯವಾಗುವುದು

উদাহরণ : ಈ ಕೆಲಸ ಮುಂದಿನ ತಿಂಗಳು ಪೂರ್ಣವಾಗುವುದು.

সমার্থক : ಪೂರ್ತಿಯಾಗು, ಮುಗಿ, ಮುಗಿದು ಹೋಗು, ಸಮಾಪ್ತಿಯಾಗು


অন্যান্য ভাষায় অনুবাদ :

किसी काम या वस्तु आदि का अंत होना।

यह काम अगले महीने ख़त्म हो जाएगा।
खतम होना, खत्म होना, ख़तम होना, ख़त्म होना, तरना, पूरा होना, पूरी होना, फाइनल होना, सधना, समाप्त होना

ಪೂರ್ಣವಾಗು   ಗುಣವಾಚಕ

অর্থ : ಯಾವುದು ಸಮಾಪ್ತಿಯಾಗುತ್ತದೆಯೋ

উদাহরণ : ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.

সমার্থক : ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿ, ಸಮಾಪ್ತಿಯಾಗು, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ


অন্যান্য ভাষায় অনুবাদ :

समाप्त किए जाने योग्य।

आसानी से समाप्य कार्य को पहले कर लो।
समापनीय, समाप्य