পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪೃಥ್ವಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪೃಥ್ವಿ   ನಾಮಪದ

অর্থ : ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು

উদাহরণ : ಧರ್ಮ ಗ್ರಂಥಗಳ ಅನುಸಾರ ಏಳು ಲೋಕ ಮೇಲೆ ಮತ್ತು ಏಳು ಲೋಕ ಕೆಳಭಾಗದಲ್ಲಿದೆ.

সমার্থক : ಜಗತ್ತು, ಭುವನ, ಭೂಮಿ, ಭೂಲೋಕ, ಲೋಕ


অন্যান্য ভাষায় অনুবাদ :

पृथ्वी के ऊपर-नीचे के कुछ कल्पित स्थान, पुराणानुसार जिनकी संख्या चौदह है।

धर्म ग्रंथों के अनुसार सात लोक ऊपर हैं और सात नीचे।
तबक, तबक़, पुर, भुवन, लोक

A place that exists only in imagination. A place said to exist in fictional or religious writings.

fictitious place, imaginary place, mythical place

অর্থ : ಪೃಥ್ವಿಯ ಕೆಳಗಿನ ಏಳು ಲೋಕಗಳಲ್ಲಿ ಆರನೆಯದು

উদাহরণ : ಪೃಥ್ವಿಯ ತುಲನೆಯನ್ನು ನರಕದಲ್ಲಿ ಮಾಡಲಾಗುತ್ತದೆ.


অন্যান্য ভাষায় অনুবাদ :

पृथ्वी के नीचे के सात लोकों में से छठा।

रसातल की तुलना नरक से की जाती है।
रसा, रसातल

অর্থ : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ

উদাহরণ : ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.

সমার্থক : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ


অন্যান্য ভাষায় অনুবাদ :

অর্থ : ಭೂಮಿಯ ಮೇಲ್ಮೈ ಪದರ

উদাহরণ : ಸಂಪೂರ್ಣ ಪೃಥ್ವಿಯನ್ನು ನೀರು ಮತ್ತು ಭೂಮಿಯಾಗಿ ಎರಡು ಭಾಗ ಮಾಡಲಾಗಿದೆ

সমার্থক : ಜಗತ್ತು, ಧರಣಿ, ನೆಲ, ಭೂಗೋಲು, ಭೂಮಿ


অন্যান্য ভাষায় অনুবাদ :

पृथ्वी की ऊपरी सतह।

संपूर्ण धरातल जल और थल दो भागों में विभक्त है।
अवनि तल, क्षिति तल, धरातल, पृथ्वीतल, भूतल, भूपटल, भूपृष्ठ, महीतल

The outermost level of the land or sea.

Earthquakes originate far below the surface.
Three quarters of the Earth's surface is covered by water.
earth's surface, surface