পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪೆಟ್ಟು ಕೊಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪೆಟ್ಟು ಕೊಡು   ಕ್ರಿಯಾಪದ

অর্থ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ಅಪ್ರಸನ್ನ ಅಥವಾ ಉದ್ವಿಗ್ನವನ್ನಾಗಿ ಮಾಡುವುದರಿಂದ ಅವನ ಮಾತಿನಲ್ಲಿ ಕಠಿಣತೆ ಮತ್ತು ತೊದಲು ಮಾತುಗಳನ್ನು ಆಡುಯ ಪ್ರಕ್ರಿಯೆ

উদাহরণ : ಹುಡುಗನಿಗೆ ಯಾವ ರೀತಿಯಲ್ಲಿ ಒಡೆದಿದ್ದರು ಎಂದರೆ ಅವನು ಇಂದಿಗೂ ಕೂಡ ಸರಿಯಾಗಿ ಮಾತನಾಡಲು ಸಾಧ್ಯವಾಗಿಲ್ಲ.

সমার্থক : ಏಟು ಕೊಡು, ಒಡೆ


অন্যান্য ভাষায় অনুবাদ :

किसी व्यक्ति को इस प्रकार अप्रसन्न या उद्विग्न करना कि वह कड़वी और रूखी बातें करने लगे।

लड़के को किसने चटकाया कि वह आजकल सीधी तरह बात भी नहीं करता है।
चटका देना, चटकाना

Give an incentive for action.

This moved me to sacrifice my career.
actuate, incite, motivate, move, prompt, propel

অর্থ : ಯಾರೋ ಒಬ್ಬರನ್ನು ಹಿಡಿದುಕೊಂಡು ಹೊಡೆಯುವ ಪ್ರಕ್ರಿಯೆ

উদাহরণ : ಅವನು ಮೊಹನನ್ನು ಒಂದೇ ಕೈಯಿಂದ ಹೊಡೆದ.

সমার্থক : ಏಟು ಕೊಡು, ಬಿಡಿ, ಹೊಡೆ


অন্যান্য ভাষায় অনুবাদ :

कसकर मारना।

उसने मोहन को एक हाथ जड़ दिया।
जड़ना

অর্থ : ಇನ್ನೊಬ್ಬರಿಗೆ ಆಘಾತ ಅಥವಾ ಪೆಟ್ಟನ್ನು ಮಾಡುವ ಕ್ರಿಯೆ

উদাহরণ : ಅವನು ನನಗೆ ಪೆನ್ನು ಮುಳ್ಳಿನಿಂದ ಚುಚ್ಚಿ ಗಾಯ ಮಾಡಿದನು.

সমার্থক : ಆಘಾತ ಕೊಡು, ಗಾಯ ಮಾಡು, ಗಾಯಗೊಳಿಸು


অন্যান্য ভাষায় অনুবাদ :

किसी को आघात या चोट पहुँचाना।

उसने मुझे पेन की नोक से लगाया।
लगाना

Give trouble or pain to.

This exercise will hurt your back.
hurt