পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪೇಪರ್ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪೇಪರ್   ನಾಮಪದ

অর্থ : ಹುಲ್ಲು, ಬಿದಿರು ಇತ್ಯಾದಿ ಬಳಸಿ ಮಾಡಿದ ಕಾಗದದ ಅಥವಾ ಮಾಸಿಕ ಪತ್ರದ ಮೇಲೆ ಚಿತ್ರ, ಅಕ್ಷರ ಇತ್ಯಾದಿ ಬರೆಯುವರು ಅಥವಾ ಮುದ್ರಿಸುವರು

উদাহরণ : ಅವನು ಕಾಲಿ ಹಾಳೆಯ ಮೇಲೆ ನನ್ನ ಹಸ್ತಾಕ್ಷರ ಮಾಡಿಸಿದನು

সমার্থক : ಕಾಗದ, ಹಾಳೆ


অন্যান্য ভাষায় অনুবাদ :

घास, बाँस आदि सड़ाकर बनाया हुआ वह महीन पत्र जिस पर चित्र, अक्षर आदि लिखे या छापे जाते हैं।

उसने सादे कागज पर मेरा हस्ताक्षर करवाया।
कागज, कागद, काग़ज़, पेपर

A material made of cellulose pulp derived mainly from wood or rags or certain grasses.

paper

অর্থ : ಕಾರ್ಯಾಲಯ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ನೀಡುವ ಸೂಚನ-ಪತ್ರ

উদাহরণ : ಕಾರ್ಯಾಲಯಕ್ಕೆ ಬೆಂಕಿ ಹತ್ತುಕೊಂಡ ಕಾರಣ ಅದರಲ್ಲಿ ಇದ್ದ ದಾಖಲೆಪತ್ರಗಳು ಸುಟ್ಟು ಭಸ್ಮವಾಯಿತು.

সমার্থক : ಕಾಗದ, ಕಾಗದ-ಪತ್ರ, ದಾಖಲೆಪತ್ರ, ದಾಸ್ತಾವೇಜು, ಮುಖ್ಯ ಪತ್ರ

অর্থ : ನಾನಾ ಪ್ರಕಾರದ ಸುದ್ಧಿ ಸಮಾಚಾರವನ್ನು ಒಳಗೊಂಡು ನಿಯಮಿತವಾಗಿ ದಿನಕ್ಕೊಂದರಂತೆ, ವಾರಕ್ಕೊಂದರಂತೆ ಪ್ರಕಟವಾಗುವ ವಾಹಿನಿ

উদাহরণ : ಪತ್ರಿಕೆ ಇಂದು ಪ್ರಭಾವಿ ಸಂವಹನ ಮಾಧ್ಯಮ.

সমার্থক : ಪತ್ರಿಕೆ, ಸಮಾಚಾರ ಪತ್ರಿಕೆ, ಸುದ್ದಿಪತ್ರಿಕೆ


অন্যান্য ভাষায় অনুবাদ :

नियमित समय पर प्रकाशित होने वाला वह पत्र जिसमें अनेक प्रकार के समाचार रहते हों।

वह सायंकालीन समाचारपत्र पढ़ रहा है।
अखबार, अख़बार, न्यूज पेपर, न्यूजपेपर, न्यूज़ पेपर, न्यूज़पेपर, पेपर, समाचार पत्र, समाचार-पत्र, समाचारपत्र