পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪ್ರತಿಜ್ಞೆ ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪ್ರತಿಜ್ಞೆ ಮಾಡು   ಕ್ರಿಯಾಪದ

অর্থ : ಯಾವುದೇ ಕೆಲಸ ಅಥವಾ ಸಂಗತಿಯ ಕುರಿತು ಕಡಾಖಂಡಿತವಾಗಿ ಹೇಳುವುದು ಅಥವಾ ಇದನ್ನು ಮಾಡಿಯೇ ತೀರುತ್ತೇನೆ ಎಂದು ಖಚಿತವಾದ ವಾಗ್ದಾನ ಮಾಡುವುದು

উদাহরণ : ಅವನು ಈ ಪಂದ್ಯದಲ್ಲಿ ಗೆದ್ದೇ ಗೆಲ್ಲುತ್ತೇನೆಂದು ಪ್ರತಿಜ್ಞೆ_ಮಾಡಿದನು.

সমার্থক : ಶಪಥ ಮಾಡು


অন্যান্য ভাষায় অনুবাদ :

कुछ करने या न करने के संबंध में पक्का निश्चय करना।

भीष्म ने प्रतिज्ञा की थी कि वे आजीवन ब्रह्मचर्य व्रत का पालन करेंगे।
प्रण करना, प्रण लेना, प्रतिज्ञा करना, प्रतिज्ञा लेना

Promise solemnly and formally.

I pledge that I will honor my wife.
pledge, plight

অর্থ : ಯಾವುದೇ ವ್ಯಕ್ತಿ ಯಾವುದೇ ಒಂದು ಕೆಲಸವನ್ನು ಹಠಪೂರ್ವಕವಾಗಿ ಮಾಡುವ ತನ್ನ ಮನಸ್ಸಿನ ನಿಲುವನ್ನು ಇತರರಿಗೆ ತಿಳಯಪಡಿಸುವ ಮೌಖಿಕ ಪ್ರಕ್ರಿಯೆ

উদাহরণ : ಭೀಷ್ಮನು ತಾನು ಆಜೀವ ಬ್ರಹ್ಮಚಾರಿಯಾಗಿರುವೆನೆಂದು ಸತ್ಯವತಿಗೆ ವಚನಕೊಡುತ್ತಾನೆ.

সমার্থক : ಆಣೆ ಮಾಡು, ಆಣೆ-ಮಾಡು, ಆಣೆಮಾಡು, ಆಣೆಯಿಡು, ಪ್ರತಿಜ್ಞೆ-ಮಾಡು, ಪ್ರತಿಜ್ಞೆಮಾಡು, ಮಾತು ಕೊಡು, ಮಾತು-ಕೊಡು, ಮಾತುಕೊಡು, ವಚನ ಕೊಡು, ವಚನ-ಕೊಡು, ವಚನಕೊಡು, ವಚನವಿಡು, ವಾಗ್ದಾನ ಮಾಡು, ವಾಗ್ದಾನ-ಮಾಡು, ವಾಗ್ದಾನಮಾಡು, ಶಪಥ ಮಾಡು, ಶಪಥ-ಮಾಡು, ಶಪಥಮಾಡು


অন্যান্য ভাষায় অনুবাদ :

किसी से दृढ़ता या प्रतिज्ञापूर्वक किसी काम को करने या न करने के लिए कहना।

भीष्म ने सत्यवती को आजीवन ब्रह्मचारी रहने का वचन दिया था।
आखर देना, करार करना, करार देना, क़रार करना, क़रार देना, ज़बान देना, वचन देना, वादा करना

Make a promise or commitment.

assure, promise