পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪ್ರತಿಮೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪ್ರತಿಮೆ   ನಾಮಪದ

অর্থ : ಕಟ್ಟಿಗೆ, ಹುಲ್ಲು, ಬಟ್ಟೆ ಮುಂತಾದವುಗಳಿಂದ ಮಾಡಿದ ಮನುಷ್ಯನ ಆಕಾರ

উদাহরণ : ದಸರಾದ ಹತ್ತನೆ ದಿನದಂದು ರಾವಣನ ಪ್ರತಿಮೆಯನ್ನು ಸುಟ್ಟುಹಾಕುತ್ತಾರೆ

সমার্থক : ಪುತ್ಥಳ್ಳಿ, ಪ್ರತಿಕೃತಿ


অন্যান্য ভাষায় অনুবাদ :

लकड़ी, घास, कपड़े आदि का बना हुआ मनुष्य आदि का आकार।

दशहरे के दिन रावण का पुतला जलाया जाता है।
पुतला

A figure representing the human form.

dummy

অর্থ : ಯಾವುದಾದರು ಆಕೃತಿಯ ಅನುರೂಪವಾಗಿ ರಚಿಸಿರುವ ಅಥವಾ ಕೆತ್ತಿರುವ ಆಕೃತಿ

উদাহরণ : ಅವನು ಯಾವ ಪ್ರಕಾರದ ಮೂರ್ತಿ ಬೇಕಾದರು ಮಾಡಬಲ್ಲನು

সমার্থক : ಮೂರ್ತಿ, ಶಿಲೆ


অন্যান্য ভাষায় অনুবাদ :

किसी की आकृति के अनुरूप गढ़ी हुई आकृति।

वह किसी भी प्रकार की मूर्ति बना लेता है।
अरचा, अर्चा, प्रतिमा, बुत, मूरत, मूर्ति

A sculpture representing a human or animal.

statue

অর্থ : ಯಾವುದೇ ದೇವರು ಅಥವಾ ದೇವತೆಯ ವಿಗ್ರಹ

উদাহরণ : ಈ ದಿನ ದೇವಾಯಲದಲ್ಲಿ ಪ್ರತಿಮೆಯನ್ನು ಪ್ರತಿಷ್ಟಾಪಿಸುವರು

সমার্থক : ಮೂರ್ತಿ, ವಿಗ್ರಹ, ಶಿಲ್ಪ


অন্যান্য ভাষায় অনুবাদ :

किसी देवी या देवता की मूर्ति।

आज मंदिर में प्रतिमा स्थापित की जाएगी।
दैवत, प्रतिमा, विग्रह

A material effigy that is worshipped.

Thou shalt not make unto thee any graven image.
Money was his god.
god, graven image, idol