অর্থ : ಬೇರೆಯ ವಸ್ತುವಿನ ಆಕಾರದ ಮಾದರಿಯಲ್ಲೇ ತಯಾರಿಸಿದ ಇನ್ನೊಂದು ವಸ್ತು
উদাহরণ :
ಈ ಬಾರಿಯ ವಸ್ತುಪ್ರದರ್ಶನದಲ್ಲಿ ತಾಜ್ ಮಹಲ್ನ ಪ್ರತಿಕೃತಿ ನೋಡಿದೆ.
সমার্থক : ಪ್ರತಿಕೃತಿ
অন্যান্য ভাষায় অনুবাদ :
অর্থ : ಆಕಾರ, ಪ್ರಕಾರ, ಗುಣ ಮೊದಲಾದವುಗಳಲ್ಲಿ ಸಮಾನವಾಗಿರುವುದು
উদাহরণ :
ಮೋಹನನು ನಮ್ಮ ತಂದೆಯ ಪ್ರತಿರೂಪಈ ಆಟದ ಸಾಮಾನು ಇನ್ನೊಂದು ಆಟದ ಸಾಮಾನಿನ ಪ್ರತಿರೂಪವಾಗಿದೆ.
সমার্থক : ತತ್ ರೂಪ, ತದ್ ರೂಪು, ತದ್ರೂಪ, ನಕಲು ಚಿತ್ರ, ಪ್ರತಿಕೃತಿ
অন্যান্য ভাষায় অনুবাদ :
অর্থ : ಯಾವುದೇ ಕಾರ್ಯ ಅಥವಾ ವಸ್ತು ಸಂಗತಿಯ ಪೂರ್ಣರೂಪದ ಮುಂಚಿನ ಆಕೃತಿ ಅಥವಾ ಆಕಾರ
উদাহরণ :
ಈ ಕಟ್ಟಡದ ಒಂದು ನಮೂನೆ ತಯಾರಿಸಿ.
সমার্থক : ನಮೂನೆ
অন্যান্য ভাষায় অনুবাদ :
অর্থ : ಯಾವುದಾದರು ಪರಿಚ್ಛೇದ ಅಥವಾ ಸ್ಥಳದ ವಿಶೇಷತೆ
উদাহরণ :
ಯಾವುದೇ ರಾಗ, ಸಂಗೀತಕ್ಕೆ ಸಂಬಂಧಿಸಿದ ರೂಪವನ್ನು ಒಬ್ಬ ಸಂಗೀತವಿದ್ವಾಂಸನೇ ಸರಿಯಾಗಿ ತಿಳಿದುಕೊಳ್ಳಲು ಸಾಧ್ಯ.
অন্যান্য ভাষায় অনুবাদ :
Any spatial attributes (especially as defined by outline).
He could barely make out their shapes.