অর্থ : ಆ ಹೇಳಿಕೆ ಅಥವಾ ತತ್ವದಿಂದ ಯಾವುದೇ ಚರ್ಚೆ ಅಥವಾ ಪ್ರಸ್ತಾಪ ಯಶಸ್ವಿಯಾಗದೇ ಇರುವುದು
উদাহরণ :
ಪುರಾವೆಗಳು ಸಿಗದೇ ಇರುವ ಕಾರಣ ಅಪರಾಧಿಯು ಶಿಕ್ಷೆಯಿಂದ ಪಾರಾದನು.
সমার্থক : ಆಧಾರ, ಪುರಾವೆ, ಸಾಕ್ಷಿ, ಸಾಕ್ಷ್ಯ, ಸ್ಥಿರತ್ವ
অন্যান্য ভাষায় অনুবাদ :
Any factual evidence that helps to establish the truth of something.
If you have any proof for what you say, now is the time to produce it.অর্থ : ಮುಖ್ಯವಾಗಿ ನ್ಯಾಯಶಾಸ್ತ್ರ ಅಥವಾ ವಾಣಿಜ್ಯದಲ್ಲಿ ಸಾಕ್ಷ್ಯವನ್ನೊದಗಿಸುವ ಪತ್ರ, ಬರಹ, ಅಥವಾ ಶಾಸನ
উদাহরণ :
ನಮ್ಮ ವ್ಯಾಪಾರದ ಲೆಕ್ಕಪತ್ರ ಸರಿಯಾಗಿಯೇ ಇದೆ.
সমার্থক : ಆಧಾರ, ದಾಖಲೆ, ದಾಸ್ತಾವೇಜು, ಲೆಕ್ಕಪತ್ರ
অন্যান্য ভাষায় অনুবাদ :
प्रमाण के रूप में प्रयुक्त होने वाला या सूचना देने वाला, विशेषकर कार्यालय संबंधित सूचना देने वाला लिखित या मुद्रित काग़ज़।
सही दस्तावेज़ के ज़रिए मृगांक ने पैतृक संपत्ति पर अपना अधिकार प्रमाणित किया।A written account of ownership or obligation.
documentঅর্থ : ಯಾವುದಾದರು ಘಟನೆಯ ವಿಷಯವಾಗಿ ಯಾರೋ ಒಬ್ಬರ ಮುಂದೆ ಸುಳ್ಳು ಸಾಕ್ಷಿಯನ್ನು ಅಥವಾ ಸುಳ್ಳು ಪ್ರಮಾಣವನ್ನು ಮಾಡುವ ಕ್ರಿಯೆ
উদাহরণ :
ಇಂದಿನ ದಿನಗಳಲ್ಲಿ ಜನರು ಹಣಕ್ಕಾಗಿ ಸುಳ್ಳು ಸಾಕ್ಷಿಯನ್ನು ಹೇಳುತ್ತಾರೆ.
সমার্থক : ಆಣೆ, ಸತ್ಯತೆ, ಸತ್ವ ಪರೀಕ್ಷೆ, ಸಮರ್ಥನೆ, ಸಾಕ್ಷಿ, ಸಾಕ್ಷ್ಯ
অন্যান্য ভাষায় অনুবাদ :
Testimony by word or deed to your religious faith.
witness