পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪ್ರವಾಸಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪ್ರವಾಸಿ   ನಾಮಪದ

অর্থ : ವಿಹಾರದ ಉದ್ದೇಶದಿಂದಲೇ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗುವ ಯಾತ್ರಿ

উদাহরণ : ತಾಜ್ಮಹಲ್ ನೋಡಲು ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ

সমার্থক : ಪರ್ಯಟಕ, ಯಾತ್ರಿ


অন্যান্য ভাষায় অনুবাদ :

घूमने के उद्देश्य से एक जगह से दूसरी जगह पर जानेवाला यात्री।

ताजमहल देखने के लिए हर साल लाखों पर्यटक आते हैं।
पर्यटक, सैलानी

Someone who travels for pleasure.

holidaymaker, tourer, tourist

অর্থ : ಯಾತ್ರೆಯನ್ನು ಕೈಗೊಂಡವ ಅಥವಾ ಯಾವುದೇ ಕ್ಷೇತ್ರಗಳನ್ನು ನೋಡಲು ಬಂದವರು

উদাহরণ : ಧರ್ಮ ಕ್ಷೇತ್ರಗಳಿಗೆ ಅನೇಕ ಯಾತ್ರಿಗಳು ಬೇಟಿ ನೀಡುತ್ತಾರೆ.

সমার্থক : ನೋಡುಗ, ಯಾತ್ರಿ


অন্যান্য ভাষায় অনুবাদ :

A person who changes location.

traveler, traveller

অর্থ : ಅವನು ವಿದೇಶದಕ್ಕೆ ಹೋಗಿ ನೆಲೆಸಿರುವುದು

উদাহরণ : ಭಾರತ ಸರ್ಕಾರವು ಕೆಲವು ಪ್ರವಾಸಿಗರಿಗೆ ಭಾರತೀಯ ನಾಗರಿಕರಾಗಿರಲು ಅನುಮತಿ ನೀಡಿದೆ

সমার্থক : ಒಲಸೆ ಬಂದವರು


অন্যান্য ভাষায় অনুবাদ :

वह जो विदेश में जाकर बस गया हो।

भारत सरकार ने कुछ प्रवासियों को भारतीय नागरिकता प्रदान की है।
अप्रवासी, आप्रवासी, प्रवासी, मुजाहिर

A person who comes to a country where they were not born in order to settle there.

immigrant

ಪ್ರವಾಸಿ   ಗುಣವಾಚಕ

অর্থ : ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಅಥವಾ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಭಿನ್ನ ಕಾರಣಕ್ಕೆ ಹೋಗುವಿಕೆಯ ಪ್ರಯಾಣಿಸುವವ

উদাহরণ : ಒಬ್ಬ ಪ್ರವಾಸಿಯು ನಮ್ಮ ದೇಶವನ್ನು ನೋಡಲು ತನ್ನ ಕುಟುಂಬ ಸಮೇತ ಬಂದಿದ್ದಾನೆ.

সমার্থক : ಪ್ರವಾಸಿಯಾದ, ಪ್ರವಾಸಿಯಾದಂತ, ಪ್ರವಾಸಿಯಾದಂತಹ, ಪ್ರೇಕ್ಷಕ, ಪ್ರೇಕ್ಷಕನಾದ, ಪ್ರೇಕ್ಷಕನಾದಂತ, ಪ್ರೇಕ್ಷಕನಾದಂತಹ


অন্যান্য ভাষায় অনুবাদ :

परदेश में जाकर बसने या रहनेवाला।

कुछ प्रवासी लोग अपने देश तथा परिवार से मिलने के लिए तड़पते हैं।
अप्रवासी, आप्रवासी, प्रवासी, प्रोषित

Habitually moving from place to place especially in search of seasonal work.

Appalled by the social conditions of migrant life.
Migratory workers.
migrant, migratory

অর্থ : ಯಾವುದು ವಾತಾವರಣದ ಬದಲಾವಣೆಯಿಂದ ಸ್ಥಾನ ಪರಿವರ್ತನೆಯನ್ನು ಮಾಡುತ್ತದೆಯೋ (ಪಶು-ಪಕ್ಷಿ)

উদাহরণ : ಚಳಿಗಾಲದಲ್ಲಿ ತುಂಬಾ ಪಕ್ಷಿಗಳು ಈ ಜಾಗಕ್ಕೆ ವಲಸೆ ಬರುತ್ತವೆ.

সমার্থক : ವಲಸೆ


অন্যান্য ভাষায় অনুবাদ :

जो मौसम के हिसाब से स्थान परिवर्तन करते हों (पशु-पक्षी)।

ठंडक के दिनों में बहुत सारे प्रवासी पक्षी इस स्थान पर आते हैं।
प्रवासी

Used of animals that move seasonally.

Migratory birds.
migratory

অর্থ : ಸ್ವಾಭಾವಿಕವಾಗಿ ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವಂತಹ

উদাহরণ : ಇದು ಪ್ರವಾಸಿಗಳು ಉಳಿದು ಕೊಳ್ಳುವ ನಿವಾಸ.

সমার্থক : ಭ್ರಮಣಶೀಲ


অন্যান্য ভাষায় অনুবাদ :

* आदतन एक जगह से दूसरी जगह जानेवाला विशेषकर मौसमी काम की खोज में।

यह प्रवासी मजदूरों के रहने का अस्थाई निवास है।
प्रवासी, भ्रमणशील

Habitually moving from place to place especially in search of seasonal work.

Appalled by the social conditions of migrant life.
Migratory workers.
migrant, migratory

অর্থ : ಯಾತ್ರೆಯ ಸಮಯದಲ್ಲಿ ಉಪಯೋಗಿಸುವ ವಸ್ತು

উদাহরণ : ನನ್ನ ಪ್ರವಾಸಿ ಚೀಲದಲ್ಲಿ ಹೆಚ್ಚು ಪುಸ್ತಕಗಳೇ ಇದೆ.


অন্যান্য ভাষায় অনুবাদ :

यात्रा के लिए उपयोग में लाया जाने वाला।

मेरे प्रवासी बैग में ज्यादातर किताबें ही होती हैं।
प्रवासी