অর্থ : ದ್ರವ ಪದಾರ್ಥಗಳು ಗತಿಶೀಲವಾಗಿ ಹರಿಯುವ ಕ್ರಿಯೆ
উদাহরণ :
ನದಿಗಳು ಬೆಟ್ಟಗಳಿಂದ ಹರಿಯಲು ಪ್ರಾರಂಭಿಸಿ ಸಮುದ್ರಕ್ಕೆ ಬಂದು ಸೇರುತ್ತವೆ.
সমার্থক : ಹರಿ
অন্যান্য ভাষায় অনুবাদ :
অর্থ : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
উদাহরণ :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
সমার্থক : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ತೇಲು, ಹೊತ್ತುಕೊಂಡು ಹೋಗು
অন্যান্য ভাষায় অনুবাদ :