পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪ್ರಾತಃಕಾಲ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪ್ರಾತಃಕಾಲ   ನಾಮಪದ

অর্থ : ಸೂರ್ಯೋದಯವಾಗುವ ಮುನ್ನ ಸ್ವಲ್ಪ ಕತ್ತಲೆ ಕವಿದಿರುತ್ತದೆ.

উদাহরণ : ಮುಂಜಾನೆಯೇ ನನ್ನ ತಾಯಿ ಎದ್ದೇಳುತ್ತಾಳೆ.

সমার্থক : ನಸುಕು, ಮುಂಜಾನೆ, ಮುಂಜಾವು


অন্যান্য ভাষায় অনুবাদ :

सूर्योदय के पहले का समय जब थोड़ा-बहुत अंधेरा रहता है।

भिनसार होते ही माँ जग जाती है।
भिनसहरा, भिनसार, भिनसारा

অর্থ : ದಿನ ಪ್ರಾರಂಭವಾಗುವ ಸಮಯ

উদাহরণ : ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.

সমার্থক : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಕು, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾನೆ, ಮುಂಜಾವು, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ


অন্যান্য ভাষায় অনুবাদ :

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

অর্থ : ಸೂರ್ಯಾ ಸಂಪೂರ್ಣ ಇನ್ನೂ ಹುಟ್ಟದೆ ಕಿರಣಗಳು ಮಾತ್ರ ಪಸರಿಸುತ್ತಿರುವ ಮತ್ತು ಸಾಮಾನ್ಯವಾಗಿ ಸೂರ್ಯಾ ಹುಟ್ಟಿದ ಒಂದು ಗಂಟೆಯ ಕಾಲಾವದಿ

উদাহরণ : ನಾನು ಮುಂಜಾವಿನಲ್ಲಿ ಹೆಚ್ಚಿನ ಕೆಲಸ ಮಾಡುತ್ತೇನೆ. ಪ್ರಾತಃಕಾಲ ದ್ಯಾನಕ್ಕೆ ಪ್ರಸಕ್ತ ಕಾಲ.

সমার্থক : ಬೆಳಗು, ಮುಂಜಾವು


অন্যান্য ভাষায় অনুবাদ :

सूर्य निकलने से कुछ पहले से सूर्य निकलने के कुछ बाद तक का समय या चार-पाँच बजे से लेकर नौ-दस बजे तक का समय।

मुझे सुबह में बहुत सारे काम करने होते हैं।
सुबह

The time period between dawn and noon.

I spent the morning running errands.
forenoon, morn, morning, morning time