অর্থ : ನಡೆದುದಕ್ಕೆ ಸಂಬಂಧಿಸಿದ ಅಥವಾ ನಿಜವಾದುದಕ್ಕೆ ಸಂಬಂಧಿಸಿದುದು
উদাহরণ :
ಅವನಲ್ಲಿ ನಿಜವಾದ ಪ್ರತಿಭೆ ಇದೆ.
সমার্থক : ನಿಜವಾದ, ನಿಜವಾದಂತ, ನಿಜವಾದಂತಹ, ಪ್ರಾಮಾಣಿಕ, ಪ್ರಾಮಾಣಿಕವಾದಂತ, ಪ್ರಾಮಾಣಿಕವಾದಂತಹ, ವಾಸ್ತವವಾದ, ವಾಸ್ತವವಾದಂತ, ವಾಸ್ತವವಾದಂತಹ, ಸಾರಪೂರ್ಣ, ಸಾರಪೂರ್ಣವಾದ, ಸಾರಪೂರ್ಣವಾದಂತ, ಸಾರಪೂರ್ಣವಾದಂತಹ
অন্যান্য ভাষায় অনুবাদ :
অর্থ : ಯಾರು ಪ್ರಾಮಾಣಿಕ, ನಿಷ್ಪಕ್ಷಪಾತ, ನ್ಯಾಯ, ಮುಂತಾದವುಗಳ ದಾರಿಯಲ್ಲಿ ನಡೆಯುತ್ತಾರೋ
উদাহরণ :
ನಮಗೆ ಒಬ್ಬ ಪ್ರಾಮಾಣಿಕನಾದ ವ್ಯಕ್ತಿ ಬೇಕು.
সমার্থক : ಅಪ್ರಾಮಾಣಿಕನಲ್ಲದ, ಮೋಸ ಮಾಡದ
অন্যান্য ভাষায় অনুবাদ :