পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಪ್ರೋತ್ಸಾಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಪ್ರೋತ್ಸಾಹ   ನಾಮಪದ

অর্থ : ಉಪದೇಶ, ಶಿಕ್ಷಣ ಮೊದಲಾದವುಗಳ ಮಾಧ್ಯಮದಿಂದ ವಿಶಿಷ್ಟ ಮಾತುಗಳು ಅಥವಾ ವಿಷಯಗಳನ್ನು ಬೋಧಿಸುವ ಕ್ರಿಯೆ

উদাহরণ : ಸದಸ್ಯಗಣಗಳ ಬಗ್ಗೆ ತಿಳುವಳಿಕೆ ನೀಡುವುದಕ್ಕಾಗಿ ಎರಡು ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

সমার্থক : ಎಚ್ಚರಿಕೆ ಕೊಡುವುದು, ತಿಳುವಳಿಕೆ ನೀಡುವ, ಪ್ರಚೋದನೆ, ಪ್ರೇರೇಪಣೆ


অন্যান্য ভাষায় অনুবাদ :

उपदेश,शिक्षा आदि के माध्यम से विशिष्ट बात या विषय का बोध कराने की क्रिया।

सदस्यगण के लिए दो दिवसीय प्रबोधन कार्यक्रम आयोजित किया गया है।
प्रबोधन

The act of exhorting. An earnest attempt at persuasion.

exhortation, incitement

অর্থ : ಏನನ್ನಾದರೂ ಸಾಧಿಸುವುದಕ್ಕಾಗಿ ಯಾರೋ ಒಬ್ಬರು ಉತ್ಸಾಹವನ್ನು ಹೆಚ್ಚು ಮಾಡುವ ಕ್ರಿಯೆ

উদাহরণ : ಅಲ್ಲಿ ಪ್ರತಿಸ್ಪರ್ಧಿಗಳಿಗೆ ಪ್ರೋತ್ಸಾಹವನ್ನು ನೀಡಲಾಗುತ್ತಿತ್ತು.

সমার্থক : ಉತ್ತೇಜನ, ಧೈರ್ಯ ಹೇಳುವುದು, ಬೆಂಬಲ, ಹುರಿದುಂಬಿಸುವುದು


অন্যান্য ভাষায় অনুবাদ :

कुछ करने के लिए किसी का उत्साह बढ़ाने की क्रिया।

वह प्रतियोगियों को प्रोत्साहन दे रहा था।
उत्तेजन, प्रोत्साहन, बढ़ावा, हिम्मत आफजाई, हिम्मत आफ़ज़ाई, हौसला आफजाई, हौसला आफ़ज़ाई

The act of giving hope or support to someone.

boost, encouragement

অর্থ : ಯಾವುದಾದರು ಕಾರ್ಯವನ್ನು ಮಾಡುವಂತೆ ಮನಸ್ಸನ್ನು ಒಲಿಸುವಂತಹ ಕ್ರಿಯೆ ಅಥವಾ ಮಾತು

উদাহরণ : ನಿಮ್ಮ ಉತ್ತೇಜನದಿಂದಲೇ ಮಕ್ಕಳು ಈ ಕೆಲಸವನ್ನು ಮಾಡುವಂತಾಯಿತು.

সমার্থক : ಉತ್ತೇಜನ