অর্থ : ಯಾವುದೋ ಒಂದು ವಸ್ತುವಿನಿಂದ ಏನನ್ನಾದರು ಕಟ್ಟಲಾಗುತ್ತದೆ
উদাহরণ :
ಅವನಿಗೆ ಇದುವರೆವಿಗೂ ಷೂಗಳ ದಾರವನ್ನು ಕಟ್ಟಲು ಬರುವುದಿಲ್ಲ.
সমার্থক : ಅರಿವೆಯ ಪಟ್ಟಿ, ಕಟ್ಟು, ಲಾಡಿ
অন্যান্য ভাষায় অনুবাদ :
A long thin piece of cloth or paper as used for binding or fastening.
He used a piece of tape for a belt.অর্থ : ಯಾರೋ ಒಬ್ಬ ವ್ಯಕ್ತಿಯ ಮೇಲೆ ಇಡುವ ಕಾವಲು ಅಥವಾ ಪಹರೆ
উদাহরণ :
ಈ ಇಲಾಖೆಯ ಗೂಂಡಗಳನ್ನು ನಿರ್ಬಂಧದಲ್ಲಿ ಇಡಲಾಗಿದೆ.
অন্যান্য ভাষায় অনুবাদ :
অর্থ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ
উদাহরণ :
ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು
সমার্থক : ಕಾರಾಗೃಹವಾಸ, ಕೈದು, ಜೈಲು, ಜೈಲುಬಂಧನ, ಸೆರೆ
অন্যান্য ভাষায় অনুবাদ :
A state of being confined (usually for a short time).
His detention was politically motivated.অর্থ : ಆ ಜಾಗದಲ್ಲಿ ದಂಡನೆಗೆ ಗುರಿಯಾದ ಅಪರಾಧಿಗಳನ್ನು ಬಂಧನದಲ್ಲಿಡಲಾಗುತ್ತದೆ
উদাহরণ :
ಕಳ್ಳತನದ ಅಪರಾಧದ ಮೇಲೆ ಅವನನ್ನು ಜೈಲಿಗೆ ಹಾಕಲಾಯಿತು.
সমার্থক : ಕಾರಾಗಾರ, ಕಾರಾಗೃಹ, ಜೇಲು, ಜೈಲು, ಬಂಧೀಖಾನೆ, ಸೆರೆಮನೆ
অন্যান্য ভাষায় অনুবাদ :
A correctional institution where persons are confined while on trial or for punishment.
prison, prison houseঅর্থ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ
উদাহরণ :
ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.
সমার্থক : ಕೈದು, ವಶ, ಸುಫರ್ದು, ಸೆರೆ
অন্যান্য ভাষায় অনুবাদ :