পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಕ್ಕ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಕ್ಕ   ನಾಮಪದ

অর্থ : ತಲೆಯಲ್ಲಿ ಕೂದಲಿರದವ

উদাহরণ : ಸರ್ಕಸ್ ನಲ್ಲಿ ಒಬ್ಬ ಬೋಳ ಎಲ್ಲರ ಮನ ರಂಜಿಸುತ್ತಿದ್ದಾನೆ

সমার্থক : ಬೋಳ


অন্যান্য ভাষায় অনুবাদ :

वह जिसके सिर के बाल झड़ गये हों।

सर्कस में एक गंजा सबका मनोरंजन कर रहा था।
खल्वाट, गंजा, गंजू, चँदला, चाँदीला, टकला, टक्कल

ಬಕ್ಕ   ಗುಣವಾಚಕ

অর্থ : ತಲೆಯಲ್ಲಿ ಕೂದಲ್ಲಿಲ್ಲದೆ ಇರುವುದು ಅಥವಾ ತಲೆಯ ಕೂದಲು ಉದುರುವ ರೋಗದಿಂದಾಗಿ ಹೆಚ್ಚಿನ ಕೂದಲು ಉದುರಿ ಸ್ವಲ್ಪ ಕೂದಲು ಮಾತ್ರ ಉಳಿದಿರುವ ಸ್ಥಿತಿ

উদাহরণ : ಬೋಳು ತಲೆಯ ವ್ಯಕ್ತಿ ಕೃತಕವಾಗಿ ಕೂದಲು ಬೆಳೆಸುವ ಪ್ರಯೋಗಕ್ಕೆ ಒಳಗಾಗಿದ್ದಾನೆ.

সমার্থক : ಕೂದಲಿಲ್ಲದ, ಕೂದಲಿಲ್ಲದಂತ, ಕೂದಲಿಲ್ಲದಂತಹ, ಕೇಶರಹಿತ, ಕೇಶರಹಿತವಾದ, ಕೇಶರಹಿತವಾದಂತ, ಕೇಶರಹಿತವಾದಂತಹ, ಬಕ್ಕನಾದ, ಬಕ್ಕನಾದಂತ, ಬಕ್ಕನಾದಂತಹ, ಬೋಳಾದ, ಬೋಳಾದಂತ, ಬೋಳಾದಂತಹ, ಬೋಳು, ವಿಕೇಶಿ, ವಿಕೇಶಿಯಾದ, ವಿಕೇಶಿಯಾದಂತ, ವಿಕೇಶಿಯಾದಂತಹ


অন্যান্য ভাষায় অনুবাদ :

जिसके सिर के बाल झड़ गये हों।

कुछ गंजे व्यक्ति कृत्रिम बाल का प्रयोग करते हैं।
केशहीन, खल्वाट, गंजा, गंजू, चँदला, चंदला, टकला, टक्कल, विकेश

Lacking hair on all or most of the scalp.

A bald pate.
A bald-headed gentleman.
bald, bald-headed, bald-pated