অর্থ : ಯಾವುದೇ ಕಾರ್ಯ ಮತ್ತು ಸಾಧನೆಯನ್ನು ಮಾಡಿದ ದಾರಿ ಅಥವಾ ಮಾಧ್ಯಮ
উদাহরণ :
ಅವನು ವಿದ್ಯಾಭ್ಯಾಸ ಮಾಡಿದ ಬಗೆ ತುಂಬಾ ಕಷ್ಟಕರವಾದುದು.
সমার্থক : ಉಪಾಯ, ಮಾರ್ಗ, ರೀತಿ, ಸಾಧನ
অন্যান্য ভাষায় অনুবাদ :
वह कार्य या प्रयत्न जिससे अभीष्ट तक पहुँचा जाए।
कोई ऐसा उपाय बताइए जिससे यह काम आसानी से हो जाए।অর্থ : (ಜೀವವಿಜ್ಞಾನ) ಯಾವುದಾದರು ಜಾತಿಯಲ್ಲಿ ಜೀವಿಗಳ ಒಂದು ವರ್ಗ ಅದು ಸಮಾನವಾದ ವರ್ಗದ ರೂಢಿ ಅಥವಾ ಪದ್ಧತಿಯ ರೂಪದಲ್ಲಿ ಬೇರೆ ಅಥವಾ ಭಿನ್ನವಾಗಿರುತ್ತದೆ
উদাহরণ :
ಸೂಕ್ಷ್ಮಜೀವಿಗಳ ಒಂದು ಹೊಸ ಪ್ರಕಾರವನ್ನು ಪತ್ತೆ ಹಚ್ಚಲಾಗಿದೆ.
অন্যান্য ভাষায় অনুবাদ :
অর্থ : ಯಾವುದೇ ಒಂದು ಲಕ್ಷಣವನ್ನು ಅಥವಾ ಸಮಾನ ಗುಣವನ್ನು ಆಧರಿಸಿ ಮಾಡುವ ಸಮೂಹಗಳ ಭಾಗ
উদাহরণ :
ಅರ್ಥವನ್ನು ಆಧರಿಸಿ ಈ ಶಬ್ದವನ್ನು ಮೂರು ವರ್ಗ ಮಾಡಬಹುದು.
অন্যান্য ভাষায় অনুবাদ :
A general concept that marks divisions or coordinations in a conceptual scheme.
category