অর্থ : ಹತ್ತಿಯ, ರೇಶ್ಮೆಯ, ಉಣ್ಣೆಯ ಮುಂತಾದವುಗಳ ನೂಲುಗಳಿಂದ ಹೆಣೆದು ಸಿದ್ದಪಡಿಸಿದ ವಸ್ತು
উদাহরণ :
ನನಗೆ ಜುಬ್ಬ ಹೊಲೆಸಲು ಎರಡು ಮೀಟರ್ ಖಾದಿ ಬಟ್ಟೆ ಕೊಡಿ.
সমার্থক : ವಸ್ತ್ರ
অন্যান্য ভাষায় অনুবাদ :
অর্থ : ವಿಶೇಷ ರೀತಿಯಲ್ಲಿ ಧರಿಸುವ ವಸ್ತ್ರ, ಆಭರಣ ಇತ್ಯಾದಿ
উদাহরণ :
ರಮೇಶನ ವೇಶ-ಭೂಷಣಗಳು ವಿಚಿತ್ರವಾಗಿ ಕಾಣುತ್ತಿತ್ತು.
সমার্থক : ಉಡುಗೆ-ತೊಡುಗೆ, ಉಡುಪು, ಪೋಷಾಕು, ವಸ್ತ್ರ, ವೇಷ-ಭೂಷಣ, ವೇಷಭೂಷಣ
অন্যান্য ভাষায় অনুবাদ :
Clothing in general.
She was refined in her choice of apparel.