পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಡಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಡಿ   ನಾಮಪದ

অর্থ : ಹಗ್ಗ ಅಥವಾ ಸೂತ್ರದ ಅನೇಕ ಎಳಿಗಳಲ್ಲಿ ಒಂದು ಎಳಿ

উদাহরণ : ಬಾವಿಯಿಂದ ನೀರು ಎಳೆಯುತ್ತಿರುವ ಸಮಯದಲ್ಲಿ ಹಗ್ಗದ ಒಂದೆ ಎಳಿ ಕಿತ್ತು ಹೋಯಿತು.

সমার্থক : ಎಳಿ, ಕ್ರಮ, ಪಂಕ್ತಿ, ಮಾಳೆ, ಸರ


অন্যান্য ভাষায় অনুবাদ :

रस्सी या डोर के कई तारों में का एक तार।

कुँए से पानी निकालते समय डोर की एक लड़ टूट गई।
लड़, लड़ी, लर

A very slender natural or synthetic fiber.

fibril, filament, strand

অর্থ : ಹೊಡೆಯುವ ಕ್ರಿಯೆ ಅಥವಾ ಭಾವ

উদাহরণ : ಯಾರನ್ನಾದರೂ ಹೊಡೆಯವುದಕ್ಕೂ ಎದೆಗುಂಡಿಗೆ ಬೇಕು.

সমার্থক : ಏಟು, ಕೊಲ್ಲು, ಕೊಲ್ಲುವಿಕೆ, ಪೆಟ್ಟು, ವಧೆ, ಹೊಡೆ


অন্যান্য ভাষায় অনুবাদ :

मारने या प्रहार करने की क्रिया या भाव।

किसी को मारने के लिए हिम्मत चाहिए।
प्रहरण, मारण, मारन, मारना

The act of contacting one thing with another.

Repeated hitting raised a large bruise.
After three misses she finally got a hit.
hit, hitting, striking

অর্থ : ಕೈ, ಕಾಲುಗಳಿಂದ ಜೋರಾಗಿ ಹೊಡೆಯುವುದ ಅಥವಾ ತಳಿಸುವುದು

উদাহরণ : ಹಳ್ಳಿಯವರು ಕಳ್ಳನಿಗೆ ಚೆನ್ನಾಗಿ ಹೊಡೆದ ಮೇಲೆ ಪೋಲೀಸರಿಗೆ ಒಪ್ಪಿಸಿದರು.

সমার্থক : ಜಡಿ, ತುಳಿ, ಬಡೆ, ಹೊಡೆ


অন্যান্য ভাষায় অনুবাদ :

हाथ, पैर आदि से मारने की क्रिया।

ग्रामीणों ने कुटाई के बाद चोर को पुलिस के हवाले कर दिया।
कुटाई, कूटना

ಬಡಿ   ಕ್ರಿಯಾಪದ

অর্থ : ಏಟನ್ನು ಕೊಟ್ಟು ಭೇದಿಸುವ ಅಥವಾ ನುಗ್ಗುವ ಪ್ರಕ್ರಿಯೆ

উদাহরণ : ತುಂಬಾ ಕಷ್ಟಪಟ್ಟು ಗೋಡೆಗೆ ಮೊಳೆಯನ್ನು ಹೊಡೆಯಲಾಯಿತು.

সমার্থক : ಭೇದಿಸು, ಹೊಡೆ


অন্যান্য ভাষায় অনুবাদ :

आघात पाकर धँसना।

बहुत मुश्किल से दीवार में कील ठुकी।
ठुकना

অর্থ : ದಬದಬ ಶಬ್ದವನ್ನು ಉತ್ಪನ್ನ ಮಾಡುವ ಪ್ರಕ್ರಿಯೆ

উদাহরণ : ಅವನು ಹತ್ತು ನಿಮಿಷದಿಂದ ಬಾಗಿಲನ್ನು ಬಡಿಯುತ್ತಿದ್ದಾನೆ.

সমার্থক : ಕುಟ್ಟು


অন্যান্য ভাষায় অনুবাদ :

धड़धड़ शब्द उत्पन्न करना।

वह दस मिनट से दरवाज़ा धड़धड़ा रहा है।
धड़काना, धड़धड़ाना

Make short successive sounds.

rattle

অর্থ : ಯಾವುದೋ ಒಂದು ಸಂರ್ಭದಲ್ಲಿ ಠಕ್-ಠಕ್, ಖಟ್-ಖಟ್ ಎಂದು ಶಬ್ದ ಮಾಡುವ ಪ್ರಕ್ರಿಯೆ

উদাহরণ : ನೋಡು, ಬಾಗಿಲನ್ನು ಯಾರೋ ಬಡಿಯುತ್ತಿದ್ದಾರೆ.

সমার্থক : ತಟ್ಟು


অন্যান্য ভাষায় অনুবাদ :

किसी सतह पर ठक-ठक, खट-खट या खड़-खड़ की आवाज़ करना।

देखो, कौन दरवाज़ा खटखटा रहा है !।
खट खट करना, खट-खट करना, खटखट करना, खटखटाना, खड़ खड़ करना, खड़-खड़ करना, खड़खड़ करना, खड़खड़ाना, ठक ठक करना, ठक-ठक करना, ठकठक करना, ठकठकाना

Make light, repeated taps on a surface.

He was tapping his fingers on the table impatiently.
knock, pink, rap, tap

অর্থ : ಕೈ, ಕಾಲುಗಳಿಂದ ಜೋರಾಗಿ ತಳಿಸುವುದು ಅಥವಾ ಹೊಡೆಯುವ ಕ್ರಿಯೆ

উদাহরণ : ಸೈನಿಕನು ಕಳ್ಳನನ್ನು ಹೊಡೆಯುತ್ತಿದ್ದಾನೆ.

সমার্থক : ಜಡಿ, ತುಳಿ, ಬಡೆ, ಹೊಡೆ


অন্যান্য ভাষায় অনুবাদ :

हाथ, पैर आदि से लगातार मारना।

सिपाही चोर को खूब कूट रहा है।
कुटाई करना, कूटना, खूब ठोंकना, खूब पीटना, खूब मारना

Strike violently and repeatedly.

She clobbered the man who tried to attack her.
baste, batter, clobber

অর্থ : ಖಟ್-ಖಟ್, ಠಕ್-ಠಕ್ ಅಥವಾ ಖಡ್-ಖಡ್ ಎಂದು ಶಬ್ದ ಮಾಡುವ

উদাহরণ : ಹಿಂದಿನ ಬಾಗಿಲನ್ನು ಯಾರೋ ಬಡಿಯುತ್ತಿದ್ದಾರೆ.

সমার্থক : ತಟ್ಟು


অন্যান্য ভাষায় অনুবাদ :

অর্থ : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ

উদাহরণ : ಅವನು ಬೆತ್ತದಿಂದ ಹೊಡೆದನು.

সমার্থক : ಅಪ್ಪಳಿಸು, ಏಟು ಹಾಕು, ಏಟು-ಹಾಕು, ಏಟುಹಾಕು, ಜಡಿ, ಜಡೆ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಮಾಡು, ಪ್ರಹಾರಿಸು, ಬಡೆ, ಬಾರಿಸು, ಹೊಡಿ, ಹೊಡೆ


অন্যান্য ভাষায় অনুবাদ :

किसी पर किसी वस्तु आदि से आघात करना।

सिपाही चोर को लाठी से मार रहा है।
उसने बच्चे को एक चाँटा रसीद किया।
आघात करना, ठोंकना, ठोकना, ताड़ना, धुनना, धुनाई करना, पिटाई करना, पीटना, प्रहार करना, मार-पीट करना, मारना, मारना पीटना, मारना-पीटना, मारपीट करना, रसीद करना, लगाना, वार करना, हनन करना

অর্থ : ಹೃದಯ ಬಡಿಯುವ ಪ್ರಕ್ರಿಯೆ

উদাহরণ : ಸಾಮಾನ್ಯ ವ್ಯಕ್ತಿಯ ಹೃದಯ ಒಂದು ನಿಮಿಷಕ್ಕೆ ಸರಿಸುಮಾರು ಎಪ್ಪತ್ತೆರಡು ಬಾರಿ ಬಡಿಯುವುದು.

সমার্থক : ಬಡೆ


অন্যান্য ভাষায় অনুবাদ :

धक-धक करना या स्पंदित होना।

सामान्य आदमी का हृदय एक मिनट में लगभग बहत्तर बार धड़कता है।
धड़कना, स्पंदित होना

অর্থ : ಭಯ, ದುರ್ಬಲ, ಜ್ವರ ಮುಂತಾದ ಕಾರಣಗಳಿಂದ ಹೃದಯ ಬಡಿಯುವ ಪ್ರಕ್ರಿಯೆ

উদাহরণ : ವ್ಯಕ್ತಿ ಕೋಪಗೊಂಡಾಗ ಹೃದಯದ ಬಡಿತ ಜೋರಾಗುತ್ತದೆ.

সমার্থক : ಬಡೆ


অন্যান্য ভাষায় অনুবাদ :

भय, दुर्बलता, बुखार आदि के कारण हृदय का धक-धक करना या स्पंदित होना।

क्रोधित होने पर हृदय तेज़ी से धड़कता है।
धड़कना, स्पंदित होना

Beat rapidly.

His heart palpitated.
flutter, palpitate