অর্থ : ತನ್ನನ್ನು ತಾನೇ ಹೊಗಳಿಕೊಳ್ಳುವ ಕ್ರಿಯೆ
উদাহরণ :
ಜ್ಞಾನಿಗಳು ಜಂಬಕೊಚ್ಚಿಕೊಳ್ಳುವುದಿಲ್ಲ.
সমার্থক : ಆತ್ಮಪ್ರಶಂಸೆ, ಜಂಭಕೊಚ್ಚಿಕೊಳ್ಳುವಿಕೆ, ಬಡಾಯಿ
অন্যান্য ভাষায় অনুবাদ :
अपनी प्रशंसा स्वयं करने की क्रिया।
विद्वान लोग आत्मप्रशंसा नहीं करते।অর্থ : ಶೋಕಿಗಾಗಿ ತನ್ನ ಬಗ್ಗೆಯೇ ಬಹುವಾಗಿ ಹೇಳಿಕೊಳ್ಳುವುದು ಅಥವಾ ಸುಳ್ಳನ್ನು ಸತ್ಯವೆಂಬಂತೆ ವರ್ಣಿಸುವುದು
উদাহরণ :
ಮಹಾಭಾರತದ ಉತ್ತರಕುಮಾರ ಸದಾ ಹೆಂಗಳೆಯರೊಂದಿಗೆ ಜಂಭ ಕೊಚ್ಚುವುದನ್ನು ಮಾಡುತ್ತಿದ್ದನು.
সমার্থক : ಜಂಭ ಕೊಚ್ಚುವುದು, ಬುರುಡೆ ಬಿಡುವುದು
অন্যান্য ভাষায় অনুবাদ :