পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬದಲಾಗು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬದಲಾಗು   ಕ್ರಿಯಾಪದ

অর্থ : ಸಂದರ್ಭ ಮತ್ತು ಅಗತ್ಯಕ್ಕೆ ಬದಲಾಗುವ ಪ್ರಕ್ರಿಯೆ

উদাহরণ : ಕೆಲವರು ಸಮಯಕ್ಕೆ ಅನುಸಾರವಾಗಿ ತಾವೇ ಹೊಂದಿಕೊಳ್ಳುತ್ತಾರೆ.

সমার্থক : ಹೊಂದಿಕ್ಕೊಳ್ಳು


অন্যান্য ভাষায় অনুবাদ :

किसी के अनुरूप होना।

कुछ लोग अवसर के अनुसार स्वयं को अनुरूपते हैं।
अनुरूप होना, अनुरूपना

অর্থ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ಬರುವುದು

উদাহরণ : ಈ ಘಟನೆಯ ನಂತರ ಅವನ ಜೀವನದಲ್ಲಿ ತುಂಬಾ ಪರಿವರ್ತನೆಯಾಗಿದೆ.

সমার্থক : ಪರಿವರ್ತನೆ ಹೊಂದು, ಪರಿವರ್ತನೆ-ಹೊಂದು, ಪರಿವರ್ತನೆಯಾಗು, ಬದಲಾವಣೆ ಹೊಂದು


অন্যান্য ভাষায় অনুবাদ :

एक रूप से दूसरे रूप में आना।

इस घटना के बाद से उसके जीवन में बहुत परिवर्तन आया है।
तब्दील होना, परिवर्तन आना, परिवर्तन होना, परिवर्तित होना, बदल जाना, बदलना, बदलाव आना

অর্থ : ಯಾವುದೋ ಒಂದರ ಸ್ಥಾನದಲ್ಲಿ ಮತ್ತೊಂದು ಬಂದು ಇರುವ ಪ್ರಕ್ರಿಯೆ

উদাহরণ : ದೇವಾಲಯದಲ್ಲಿ ನನ್ನ ಚಪ್ಪಲಿ ಅದಲು ಬದಲಾಗಿದೆ

সমার্থক : ಅದಲು ಬದಲಾಗು


অন্যান্য ভাষায় অনুবাদ :

एक के स्थान पर दूसरा हो जाना।

मंदिर पर मेरा जूता बदल गया।
बदल जाना, बदलना

ಬದಲಾಗು   ನಾಮಪದ

অর্থ : ಜಗತ್ತಿನಲ್ಲಿ ಜೀವನ ನಡೆಸಬೇಕಾಗದರೆ ನಮ್ಮ ಸ್ವಭಾವದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದು ಅನಿರ್ವಾಯವಾಗಿರುತ್ತದೆ

উদাহরণ : ಅವನು ಬದಲಾವಣೆಗಾಗಿ ವರ್ಷದಲ್ಲಿ ಕೆಲವು ದಿನಗಳು ಬೆಟ್ಟದ ಕ್ಷೇತ್ರಗಳಲ್ಲಿ ಉಳಿದುಕೊಳ್ಳುತ್ತಾನೆ.

সমার্থক : ಪರಿವರ್ತನೆ, ಪರಿವರ್ತಿಸು, ಬದಲಾವಣೆ, ಬದಲಿಸು


অন্যান্য ভাষায় অনুবাদ :

* वह अंतर या बदलाव जो आमतौर पर आनन्ददायक हो।

वह बदलाव के लिए साल में एक बार कुछ दिनों के लिए पहाड़ी क्षेत्रों में निवास करता है।
परिवर्तन, बदलाव

A difference that is usually pleasant.

He goes to France for variety.
It is a refreshing change to meet a woman mechanic.
change, variety