অর্থ : ವಿನಿಮಯವಾದಂತಹ
উদাহরণ :
ಅಂಗಡಿಯವನ್ನು ವಿನಿಮಯವಾದ ವಸ್ತುಗಳ ಪಟ್ಟಿಯನ್ನು ಮಾಡುತ್ತಿದ್ದಾನೆ.
সমার্থক : ಅದಲು ಬದಲಾದ, ಅದಲು ಬದಲಾದಂತ, ಅದಲು ಬದಲಾದಂತಹ, ಬದಲಾದ, ಬದಲಾದಂತ, ವಿನಿಮಯ, ವಿನಿಮಯವಾದ, ವಿನಿಮಯವಾದಂತ, ವಿನಿಮಯವಾದಂತಹ
অন্যান্য ভাষায় অনুবাদ :
Changed for (replaced by) something different.
exchangedঅর্থ : ಮೊದಲಿದ್ದ ಯಾವುದೇ ಗುಣ ಅಥವಾ ವಿಷಯವು ಬದಲಾವಣೆಯಾಗಿರುವುದು
উদাহরণ :
ಸಂತರ ಬೇಟಿಯ ನಂತರ ಅವನದು ಪರಿವರ್ತಿತ ನಡವಳಿಕೆ.
সমার্থক : ಪರಿವರ್ತಿತ, ಪರಿವರ್ತಿತವಾದ, ಪರಿವರ್ತಿತವಾದಂತ, ಪರಿವರ್ತಿತವಾದಂತಹ, ಬದಲಾದ, ಬದಲಾದಂತ
অন্যান্য ভাষায় অনুবাদ :
Made or become different in some respect.
He's an altered (or changed) man since his election to Congress.