পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬದಲಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬದಲಿಸು   ನಾಮಪದ

অর্থ : ಜಗತ್ತಿನಲ್ಲಿ ಜೀವನ ನಡೆಸಬೇಕಾಗದರೆ ನಮ್ಮ ಸ್ವಭಾವದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದು ಅನಿರ್ವಾಯವಾಗಿರುತ್ತದೆ

উদাহরণ : ಅವನು ಬದಲಾವಣೆಗಾಗಿ ವರ್ಷದಲ್ಲಿ ಕೆಲವು ದಿನಗಳು ಬೆಟ್ಟದ ಕ್ಷೇತ್ರಗಳಲ್ಲಿ ಉಳಿದುಕೊಳ್ಳುತ್ತಾನೆ.

সমার্থক : ಪರಿವರ್ತನೆ, ಪರಿವರ್ತಿಸು, ಬದಲಾಗು, ಬದಲಾವಣೆ


অন্যান্য ভাষায় অনুবাদ :

* वह अंतर या बदलाव जो आमतौर पर आनन्ददायक हो।

वह बदलाव के लिए साल में एक बार कुछ दिनों के लिए पहाड़ी क्षेत्रों में निवास करता है।
परिवर्तन, बदलाव

A difference that is usually pleasant.

He goes to France for variety.
It is a refreshing change to meet a woman mechanic.
change, variety

ಬದಲಿಸು   ಕ್ರಿಯಾಪದ

অর্থ : ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವ ಕ್ರಿಯೆ

উদাহরণ : ಹೋದ ತಿಂಗಳಿನಿಂದ ನಾನು ನನ್ನ ಕಾರ್ಯಾಲಯವನ್ನು ಬದಲಿಸಿದೆ.

সমার্থক : ಬದಲಾಗಿಸು, ಬದಲಾಯಿಸು, ಬದಲಾವಣೆ ಮಾಡು, ಬದಲಾವಣೆ-ಮಾಡು, ಬದಲಾವಣೆಮಾಡು, ಬದಲಿ ಮಾಡು, ಬದಲಿ-ಮಾಡು, ಬದಲಿಮಾಡು, ಬದಲು ಮಾಡು, ಬದಲು-ಮಾಡು, ಬದಲುಮಾಡು, ವರ್ಗಾಯಿಸು, ವರ್ಗಾವಣೆ ಮಾಡು, ವರ್ಗಾವಣೆ-ಮಾಡು, ವರ್ಗಾವಣೆಮಾಡು, ಸ್ಥಳ-ಪಲ್ಲಟ-ಮಾಡು, ಸ್ಥಳಪಲ್ಲಟ ಮಾಡು, ಸ್ಥಳಪಲ್ಲಟ-ಮಾಡು, ಸ್ಥಳಪಲ್ಲಟಮಾಡು, ಸ್ಥಳಾಂತರ ಮಾಡು, ಸ್ಥಳಾಂತರ-ಮಾಡು, ಸ್ಥಳಾಂತರಮಾಡು, ಸ್ಥಳಾಂತರಿಸು, ಸ್ಥಾನ-ಪಲ್ಲಟ-ಮಾಡು, ಸ್ಥಾನಪಲ್ಲಟ ಮಾಡು, ಸ್ಥಾನಪಲ್ಲಟ-ಮಾಡು, ಸ್ಥಾನಪಲ್ಲಟಮಾಡು, ಸ್ಥಾನಾಂತರ ಮಾಡು, ಸ್ಥಾನಾಂತರ-ಮಾಡು, ಸ್ಥಾನಾಂತರಮಾಡು, ಸ್ಥಾನಾಂತರಿಸು


অন্যান্য ভাষায় অনুবাদ :

एक स्थान से दूसरे स्थान पर नियुक्त होना।

पिछले महीने से ही मेरा कार्यालय बदल गया।
बदलना, स्थानांतरित होना

অর্থ : ಒಂದು ವಸ್ತುವನ್ನು ತೆಗೆದು ಅದರ ಜಾಗದಲ್ಲಿ ಇನ್ನೊಂದು ವಸ್ತುವನ್ನಿಡುವುದು

উদাহরণ : ವಾರಕ್ಕೆರಡು ಬಾರಿಯಾದರೂ ಬೆಡ್ ಶೀಟ್ ಬದಲಾಯಿಸುವುದು ಒಳ್ಳೆಯ ಅಭ್ಯಾಸ.

সমার্থক : ಬದಲಾಯಿಸು


অন্যান্য ভাষায় অনুবাদ :

एक वस्तु हटाकर उसके स्थान पर दूसरी रखना।

तुम्हें बिस्तर की चादर हर हफ्ते बदलनी चाहिए।
बदल देना, बदलना

Remove or replace the coverings of.

Father had to learn how to change the baby.
After each guest we changed the bed linens.
change