অর্থ : ಮುಂಬರಲಿರುವ ದಿನಗಳನ್ನು ಸೂಚಿಸುವುದು
উদাহরণ :
ಬರಲಿರುವ ದಿನಗಳು ದುರ್ದಿನಗಳಾಗಿರುತ್ತವೆ ಎಂದು ಭವಿಷ್ಯವಾದಿಗಳು ವಾದಿಸುತ್ತಾರೆ.
সমার্থক : ಆಗಮಿಸಲಿರುವ, ಬರುವ, ಭಾವಿ, ಮುಂದಿನ
অন্যান্য ভাষায় অনুবাদ :
অর্থ : ಮುಂದೆ ಆಗಬಹುದಾದುದನ್ನು ಸೂಚಿಸುವಂತಹದು
উদাহরণ :
ಮುಂಬರಲಿರುವ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದೇನೆ.
সমার্থক : ಆಗಮಿಸಲಿರುವ, ಆಗಮಿಸಲಿರುವಂತ, ಆಗಮಿಸಲಿರುವಂತಹ, ಬರಲಿರುವಂತ, ಬರಲಿರುವಂತಹ, ಮುಂಬರಲಿರುವ, ಮುಂಬರಲಿರುವಂತ, ಮುಂಬರಲಿರುವಂತಹ
অন্যান্য ভাষায় অনুবাদ :
Of the relatively near future.
The approaching election.