অর্থ : ಲೇಖನಗಳನ್ನು ಬರೆಯುವ ಕೆಲಸ
উদাহরণ :
ಅವನು ಲೇಖನ ವೃತ್ತಿಯಿಂದ ಚೆನ್ನಾಗಿ ದುಡ್ಡನ್ನು ಸಂಪಾದಿಸುತ್ತಾನೆ.
সমার্থক : ಲೇಖನ ವೃತ್ತಿ
অন্যান্য ভাষায় অনুবাদ :
The job of clerk.
clerkshipঅর্থ : ಬರೆಯುವ ವೈಕರಿ
উদাহরণ :
ಎಲ್ಲರು ಬರೆವಣಿಗೆಯ ಶೈಲಿ ಬೇರೆಯೇ ಆಗಿರುವುದು
সমার্থক : ಕೈ ಬರಹ, ಬರೆಯುವ ರೀತಿ, ಬರೆಯುವ ವಿಧಾನ, ಬರೆಯುವ ಶೈಲಿ, ಬರೆಯುವ-ಶೈಲಿ, ಬರೆವಣಿಗೆ
অন্যান্য ভাষায় অনুবাদ :
অর্থ : ಬರೆದಿರುವಂತಹ ವಸ್ತು
উদাহরণ :
ಅವನಿಗೆ ಸಾಹಿತ್ಯಕವಾದ ಲೇಖನಗಳನ್ನು ಓದುವುದರಲ್ಲಿ ಆಸಕ್ತಿ.
সমার্থক : ಅಕ್ಷರ, ತಸಬೀರು, ಬರಹ, ಬರೆದ ಅಕ್ಷರ, ಲಿಪಿ, ಲೇಖನ
অন্যান্য ভাষায় অনুবাদ :
लिखी हुई वस्तु।
पत्र, दस्तावेज, पद्य, गद्य आदि सभी लेख हैं।অর্থ : ಯಾವುದೇ ವಿಷಯವನ್ನು ಬರಹರೂಪದಲ್ಲಿ ಪ್ರಕಟಪಡಿಸುವುದು
উদাহরণ :
ಮಾತಿಗಿಂತ ಬರವಣಿಗೆ ರೂಪದಲ್ಲಿರುವುದು ಹೆಚ್ಚು ಅಧಿಕೃತವಾಗುವುದು.
অন্যান্য ভাষায় অনুবাদ :
অর্থ : ಕೈಯಿಂದ ಬರೆದ ಬರವಣಿಗೆ ಅಥವಾ ಲೇಖನಿ, ಪೆನ್ನು, ಪೆನ್ಸಿಲ್ ಮೊದಲಾದವುಗಳಿಂದ ಬರೆದಿರುವುದು
উদাহরণ :
ಭಾರತದಲ್ಲಿ ಕೆಲವು ಜಾಗಗಳಲ್ಲಿ ಬೌದ್ಧರ ಕಾಲದ ಕೈಬರಹದ ಕುರುಹುಗಳು ಸಿಕ್ಕಿವೆ.
অন্যান্য ভাষায় অনুবাদ :
The activity of writing by hand.
Handwriting can be slow and painful for one with arthritis.