অর্থ : ಬಹಳ ಸಮರ್ಥವಾದ
উদাহরণ :
ಸಚಿನ್ ಬಲಯುತ ಪ್ರದರ್ಶನ ನೋಡಿ ಜನರೆಲ್ಲಾ ಖುಷಿಯಿಂದ ಚಪ್ಪಾಳೆ ತಟ್ಟಿದರು.
সমার্থক : ಜೋರಾದ, ಜೋರಾದಂತ, ಜೋರಾದಂತಹ, ಬಲಯುತ, ಬಲಯುತವಾದ, ಬಲಯುತವಾದಂತ, ಶಕ್ತಿಯುತ, ಶಕ್ತಿಯುತವಾದ, ಶಕ್ತಿಯುತವಾದಂತ, ಶಕ್ತಿಯುತವಾದಂತಹ
অন্যান্য ভাষায় অনুবাদ :