অর্থ : ದಪ್ಪ ಅಥವಾ ಸಣ್ಣಗಾಗುವ ಸ್ಥಿತಿ ಅಥವಾ ಭಾವನೆ
উদাহরণ :
ರೋಗ ಬಂದ ನಂತರ ಸಣಕಲಾಗುವುದು ಸ್ವಾಭಾವಿಕ.
সমার্থক : ಅಶಕ್ತ, ಕ್ಷೀಣ ಆರೋಗ್ಯ, ದುರ್ಬಲ, ಬಡಕಲ, ಸಣಕಲ, ಸಪೂರ
অন্যান্য ভাষায় অনুবাদ :
The state of being weak in health or body (especially from old age).
debility, feebleness, frailness, frailty, infirmity, valetudinarianismঅর্থ : ಬಲ ಅಥವಾ ಶಕ್ತಿ ಇಲ್ಲದಂತಹ
উদাহরণ :
ದುರ್ಬಲ ವ್ಯಕ್ತಿಯ ಮೇಲೆ ಆಕ್ರಮಣ ಮಾಡಬಾರದು.
সমার্থক : ಅಶಕ್ತ, ಅಶಕ್ತವಾದ, ಅಶಕ್ತವಾದಂತ, ದುರ್ಬಲ, ದುರ್ಬಲವಾದ, ದುರ್ಬಲವಾದಂತ, ದುರ್ಬಲವಾದಂತಹ, ನಿತ್ರಾಣ, ನಿತ್ರಾಣನಾದ, ನಿತ್ರಾಣನಾದಂತ, ನಿತ್ರಾಣನಾದಂತಹ, ನಿಶ್ಯಕ್ತ, ನಿಶ್ಯಕ್ತನಾದ, ನಿಶ್ಯಕ್ತನಾದಂತ, ನಿಶ್ಯಕ್ತನಾದಂತಹ, ಬಲಹೀನವಾದ, ಬಲಹೀನವಾದಂತ, ಬಲಹೀನವಾದಂತಹ
অন্যান্য ভাষায় অনুবাদ :
অর্থ : ಬಹಳ ದುರ್ಬಲನಾಗಿರುವ ಅಥವಾ ದುರ್ಬಲ ಮತ್ತು ಬಲಹೀನವಾಗಿರುವ
উদাহরণ :
ಮೋಹನ್ ಬಲಹೀನ ವ್ಯಕ್ತಿಯ ಮೇಲೆ ಸವಾರಿ ಮಾಡಿದ.
সমার্থক : ನಿಶಕ್ತಿಯಾದ, ನಿಶಕ್ತಿಯಾದಂತ, ನಿಶಕ್ತಿಯಾದಂತಹ, ಬಲಹೀನವಾದ, ಬಲಹೀನವಾದಂತ, ಬಲಹೀನವಾದಂತಹ
অন্যান্য ভাষায় অনুবাদ :