পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಲಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಲಿ   ನಾಮಪದ

অর্থ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ

উদাহরণ : ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.

সমার্থক : ಅರ್ಪಣೆ, ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿದಾನ, ಸಮರ್ಪಣೆ


অন্যান্য ভাষায় অনুবাদ :

किसी उच्च उद्देश्य के लिए प्राण देने की क्रिया या भाव।

देश को स्वतंत्र कराने के लिए बहुत से वीरों ने अपनी जान कुर्बान की।
क़ुरबान, क़ुर्बान, कुरबान, कुर्बान, निछावर, न्योछावर, न्यौछावर, फ़िदा, फिदा, बलिदान

Acting with less concern for yourself than for the success of the joint activity.

self-sacrifice, selflessness

অর্থ : ಬಲಿಯನ್ನು ನೀಡುವ ಕ್ರಿಯೆ

উদাহরণ : ಇಂದಿಗೂ ಕೂಡ ನಮ್ಮ ಜನರು ದೇವಾಲಯಗಳಲ್ಲಿ ಪ್ರಾಣಿ ಬಲಿ ನೀಡುತ್ತಲೇ ಬಂದಿದ್ದಾರೆ.

সমার্থক : ಆಹುತಿ, ಪಶುವಧೆ, ಬಲಿದಾನ


অন্যান্য ভাষায় অনুবাদ :

बलि देने का कार्य।

वह देवी के मंदिर में बलि के लिए बकरा लाया है।
क़ुरबानी, क़ुर्बानी, कुरबानी, कुर्बानी, बलि, बलिदान

The act of killing (an animal or person) in order to propitiate a deity.

ritual killing, sacrifice

অর্থ : ಯಾವುದಾದರು ದೇವರ ಹೆಸರಿನಲ್ಲಿ ಬಲಿಕೊಡುವಸಾಯಿಸುವ ಪ್ರಾಣಿಪಶು

উদাহরণ : ಕೆಲವು ಜನರು ಬಲಿಪಶುವನ್ನು ಮಾಂಸಮಾಡಿ ಪ್ರಸಾದ ರೂಪದಲ್ಲಿ ತಿನ್ನುತ್ತಾರೆ.

সমার্থক : ಆಹುತಿ ಪಶು, ಆಹುತಿ ಪ್ರಾಣಿ, ಬಲಿದಾನ ಪಶು, ಬಲಿದಾನ ಪ್ರಾಣಿ, ಬಲಿಪಶು, ಬಲಿಪ್ರಾಣಿ


অন্যান্য ভাষায় অনুবাদ :

किसी देवता के नाम पर मारा जानेवाला पशु।

कुछ लोग बलिपशु का मांस पकाकर प्रसाद के रूप में खाते हैं।
निवक्ष, बलि, बलिपशु

অর্থ : ಮಂತ್ರ ಸಹಿತವಾಗಿ ಧೂಪ, ಸಾಮ್ರಾಣಿ ಮೊದಲಾದವುಗಳನ್ನು ಅಗ್ನಿಗೆ ಆಗುವ ಕ್ರಿಯೆ

উদাহরণ : ಆಹುತಿಯ ನಂತರ ಪಂಡಿತರು ಯಜಮಾನನಿಗೆ ರಕ್ಷಾಸೂತ್ರವನ್ನು ಕಟ್ಟಿದರು.

সমার্থক : ಅವಿಸ್ಸು, ಆಹುತಿ

অর্থ : ಪ್ರೇಮ, ಶ್ರದ್ಧೆ ಮೊದಲಾದವುಗಳ ಕಾರಣದಿಂದ ತಮಗೇ ತಾವೇ ಇನ್ನೊಬ್ಬರ ಅಧೀನದಲ್ಲಿ ಇರುವ ಕ್ರಿಯೆ

উদাহরণ : ಮೀರಾ ಶ್ರೀ ಕೃಷ್ಣನಲ್ಲಿ ಆತ್ಮಾರ್ಪಣೆಯನ್ನು ಮಾಡಿಕೊಂಡಿದ್ದಾಳೆ.

সমার্থক : ಆತ್ಮಾರ್ಪಣೆ, ಆಹುತಿ, ತ್ಯಾಗ


অন্যান্য ভাষায় অনুবাদ :

प्रेम,श्रद्धा आदि के कारण अपने आपको किसी के अधीन या किसी पर निछावर कर देने की क्रिया।

मीरा भगवान कृष्ण पर बलिहारी हो गई थीं।
बलिहारी