পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಳಕೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಳಕೆ   ನಾಮಪದ

অর্থ : ಯಾವುದೇ ಕೆಲಸಕ್ಕೆ ಬಳಕೆಗೆ ಬರುವುಕೆ ಅಥವಾ ಹಾಗೆ ಯಾವುದೇ ವಸ್ತು ಅಥವಾ ಸಂಗತಿಯನ್ನು ಬಳಸಿಕೊಳ್ಳುವಿಕೆ

উদাহরণ : ಮಂತ್ರ ಉಪಯೋಗ ಮಾಡುವಾಗ ಐದು ಅಂಗಗಳಿರುತ್ತವೆ. ಪ್ರವಚನದಲ್ಲಿ ಗುರೂಜಿ ಕತೆಗಳನ್ನು ಉಪಯೋಗ ಮಾಡಿ ಅರ್ಥವನ್ನು ವಿಸ್ತರಿಸಿ ಹೇಳಿದರು.

সমার্থক : ಉಪಯೋಗ, ವಿನಿಯೋಗ


অন্যান্য ভাষায় অনুবাদ :

वैदिक कृत्यों में होने वाला मंत्र का प्रयोग।

मंत्र विनियोग के पांच अंग होते हैं।
विनियोग, विनियोजन

অর্থ : ಕೆಲವು ಕಾರಣಕ್ಕಾಗಿ ಕೆಲವು ವಸ್ತು ಸಂಗತಿಗಳನ್ನು ಬಳಸಿಕೊಳ್ಳುವಿಕೆ

উদাহরণ : ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಈ ಯೋಜನೆಗೆ ಬಳಕೆ ಮಾಡಲಾಗಿದೆ.

সমার্থক : ಉಪಯೋಗ, ವಿನಿಯೋಗ


অন্যান্য ভাষায় অনুবাদ :

किसी फल के उद्देश्य से किसी वस्तु का उपयोग।

करोड़ रुपये से भी अधिक की अनुपूरक मांगे एवं तत्संबधी विनियोग विधेयक को पारित कर दिया।
विनियोग, विनियोजन

অর্থ : ಕೆಲಸದ ಆರಂಭ

উদাহরণ : ಈ ಕೆಲಸದ ಅನುಷ್ಠಾನ ಯಾರು ಮಾಡುವರು?

সমার্থক : ಅನುಷ್ಠಾನ, ಆಚರಣೆ, ಆರಂಭ, ಉಪಕ್ರಮ, ಪ್ರಾರಂಭ, ಶುರು ಮಾಡು


অন্যান্য ভাষায় অনুবাদ :

कार्य का आरम्भ।

इस कार्य का अनुष्ठान कौन करेगा?
अनुष्ठान, आचरण, उपक्रम

The act of starting something.

He was responsible for the beginning of negotiations.
beginning, commencement, start