পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಳಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಳಿ   ಕ್ರಿಯಾಪದ

অর্থ : ಯಾವುದಾದರು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಸವರುವ ಅಥವಾ ಹಚ್ಚುವ ಕ್ರಿಯೆ

উদাহরণ : ಕೆಲವು ಜನರು ರೊಟ್ಟಿಯ ಮೇಲೆ ಬೆಣ್ಣೆಯನ್ನು ಸವರುತ್ತಾರೆ.

সমার্থক : ಲೇಪಿಸು, ಸವರು, ಹಚ್ಚು


অন্যান্য ভাষায় অনুবাদ :

किसी एक वस्तु की सतह पर दूसरी वस्तु को फैलाना।

कुछ लोग रोटी पर घी चुपड़ते हैं।
चढ़ाना, चपरना, चुपड़ना, पोतना, लगाना

Cover by spreading something over.

Spread the bread with cheese.
spread

অর্থ : ಹಸಿಯಾದ ವಸ್ತುವಿನಿಂದ ತೆಳುವಾದ ಲೇಪವನ್ನು ಹಾಕುವುದು

উদাহরণ : ಅವರು ಸಗಣಿಯಿಂದ ಮನೆಯನ್ನು ಸಾರಿಸುತ್ತಿದ್ದಾರೆ.

সমার্থক : ಬಳೆ, ಮೆತ್ತು, ಲೇಪಿಸು, ಸಾರಿಸು


অন্যান্য ভাষায় অনুবাদ :

गीली वस्तु का पतला लेप चढ़ाना।

वह गोबर से घर लीप रही है।
अनुलेपन करना, आलेप करना, आलेपित करना, नीपना, माँड़ना, लीपना, लेपना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

অর্থ : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

উদাহরণ : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

সমার্থক : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಲೇಪಿಸು, ಹಚ್ಚು


অন্যান্য ভাষায় অনুবাদ :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up

অর্থ : ಒಂದು ದ್ರವ ಪದಾರ್ಥದಲ್ಲಿ ಮತ್ತೊಂದು ಪದಾರ್ಥವನ್ನು ಕೂಡಿಸಿ ಕರಗಿಸಿ ಮಾಡಿದ ಮಿಶ್ರಣವನ್ನು ಬಳಿಯುವ ಅಥವಾ ಲೇಪಿಸುವ ಕ್ರಿಯೆ

উদাহরণ : ದೀಪಾವಳಿಯ ಸಮಯದಲ್ಲಿ ಮನೆಗಳಿಗೆ ಬಣ್ಣವನ್ನು ಬಳಿಯುತ್ತಾರೆ.

সমার্থক : ಲೇಪಿಸು, ಸವರು


অন্যান্য ভাষায় অনুবাদ :

कोई घोल किसी वस्तु पर इस प्रकार लगाना कि वह उस पर बैठ या जम जाए।

दिवाली के समय घर को रंगों आदि से पोतते हैं।
पोतना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

ಬಳಿ   ಕ್ರಿಯಾವಿಶೇಷಣ

অর্থ : ಯಾವುದೇ ಭೌತಿಕ ವಸ್ತು ಮತ್ತು ಪರಿಕಲ್ಪನಾತ್ಮಕ ವಸ್ತುಗಳ ನಡುವಿನ ಅಂತರ ಕಮ್ಮಿಯಿರುವುದನ್ನು ಸೂಚಿಸುವ ರೀತಿ

উদাহরণ : ನಮ್ಮ ಮನೆಯ ಹತ್ತಿರ ಒಂದು ಬೇವಿನ ಮರವಿದೆ.

সমার্থক : ನಿಕಟ, ನಿಕಟದಲ್ಲಿ, ನಿಕಟವಾಗಿ, ಬಳಿಗೆ, ಬಳಿಯಲ್ಲಿ, ಸನಿಹ, ಸನಿಹಕ್ಕೆ, ಸನಿಹದಲ್ಲಿ, ಸಮೀಪ, ಸಮೀಪದಲ್ಲಿ, ಸಾನಿಧ್ಯ, ಸಾನಿಧ್ಯದಲ್ಲಿ, ಸಾಮೀಪ್ಯ, ಸಾಮೀಪ್ಯದಲ್ಲಿ, ಹತ್ತಿರ, ಹತ್ತಿರಕ್ಕೆ, ಹತ್ತಿರದಲ್ಲಿ


অন্যান্য ভাষায় অনুবাদ :

समय, स्थान आदि के विचार से थोड़े ही अन्तर पर या कम दूरी पर।

उसका कार्यालय पास ही है।
अर्वाक, अविदूर, करीब, क़रीब, क़रीब में, ढिंग, नजदीक, नज़दीक, नजीक, निकट, निकट में, पास, पास में, मुत्तसिल, सन्निकट, समीप

Not far away in relative terms.

She works nearby.
The planets orbiting nearby are Venus and Mars.
nearby

অর্থ : ತುಂಬಾ ಕಡಿಮೆ ದೂರವನ್ನು ಗುರುತಿಸುವುದು ಅಥವಾ ತನ್ನ ಬಳಿಯೇ ಇರುವುದನ್ನು ಸೂಚಿಸುವುದು

উদাহরণ : ನನ್ನ ಹತ್ತಿರ ಒಂದು ಹಸು ಇದೆ.

সমার্থক : ಅಧಿಕಾರದಲ್ಲಿ, ಪಕ್ಕ, ಸಮೀಪ, ಹತ್ತಿರ


অন্যান্য ভাষায় অনুবাদ :

अधिकार में।

मेरे पास एक गाय है।
पास