পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಹುಮಾನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಹುಮಾನ   ನಾಮಪದ

অর্থ : ಯಾವುದೋ ಕೆಲಸಕ್ಕೆ ನೀಡುವ ಸನ್ಮಾನ ಪೂರ್ವಕವಾಗಿ ನೀಡುವ ಧನ ಅಥವಾ ದ್ರವ್ಯ

উদাহরণ : ಸ್ವತಂತ್ರ ದಿನದಂದು ಎಲ್ಲಾ ಶಾಲೆಯಲ್ಲು ಪ್ರಶಸ್ತಿಯನ್ನು ವಿತರಣೆ ಮಾಡುವರು

সমার্থক : ಇನಾಮು, ಪಾರಿತೋಷಕ, ಪುರಸ್ಕಾರ, ಪ್ರಶಸ್ತಿ


অন্যান্য ভাষায় অনুবাদ :

किसी काम के लिए सम्मानपूर्वक दिया जाने वाला धन या द्रव्य।

स्वतंत्रता दिवस के अवसर पर हर विद्यालय में पुरस्कारों का वितरण किया जाता है।
इकराम, इक़राम, इनाम, निष्क्रय, पारितोषिक, पुरस्कार

A tangible symbol signifying approval or distinction.

An award for bravery.
accolade, award, honor, honour, laurels

অর্থ : ಸ್ಪರ್ಧೆ ಮೊದಲಾದವುಗಳಲ್ಲಿ ಜಯಗಳಿಸಿದ್ದಕ್ಕೆ ಬಹುಮಾನವಾಗಿ ಅಥವಾ ಸ್ಮಾರಕವಾಗಿ ಕೊಡುವ ಬಟ್ಟಲು ಅಥವಾ ಇತರ ಅಲಂಕಾರದ ವಸ್ತು

উদাহরণ : ಓಟದ ಸ್ಪರ್ಧೆಯಲ್ಲಿ ಜಯಗಳಿಸಿದಕ್ಕಾಗಿ ನನಗೆ ಈ ಪಾರಿತೋಷಕ ಸಿಕ್ಕಿದೆ.

সমার্থক : ಪಾರಿತೋಷಕ


অন্যান্য ভাষায় অনুবাদ :

जीत के उपलक्ष्य में दी जाने वाली वस्तु।

यह ट्रॉफी मुझे दौड़ में मिली है।
ट्राफ़ी, ट्राफी, ट्रॉफ़ी, ट्रॉफी

Something given as a token of victory.

prize, trophy

অর্থ : ಸ್ಪರ್ಧೆ, ಕ್ರೀಡೆ ಮುಂತಾದವುಗಳನ್ನು ಆಡಿದ ನಂತರ ಗೆದ್ದವರಿಗೆ ನೀಡುವ ಮೊತ್ತ ಅಥವಾ ವಸ್ತು

উদাহরণ : ಅಣ್ಣ ನನ್ನಗೆ ನೂರು ರೂಪಾಯಿಗಳನ್ನು ಇನಾಮಾಗಿ ನೀಡಿದ.

সমার্থক : ಇನಾಮು, ಬಕ್ಷಿಸ್ಸು


অন্যান্য ভাষায় অনুবাদ :

निछावर करने वाले व्यक्ति को निछावर करने के बाद दी जाने वाली वस्तु।

भैया ने मुझे सौ रुपये न्यौछावरी दिए।
न्यौछावरी

অর্থ : ಯಾವುದೇ ಕಲೆ ಮತ್ತು ಸೇವೆಯನ್ನು ಮೆಚ್ಚಿ ಪ್ರೀತಿಯಿಂದ ಕೊಡುವ ವಸ್ತು ರೂಪದ ಅಥವಾ ಹಣದ ರೂಪದ ಉಡುಗೊರೆ

উদাহরণ : ರಾಜನು ನರ್ತಕಿಗೆ ಬಂಗಾರದ ಚೈನನ್ನು ಭಕ್ಷೀಸು ನೀಡಿದನು.

সমার্থক : ಇನಾಮು, ಭಕ್ಷೀಸು


অন্যান্য ভাষায় অনুবাদ :

वह वस्तु या द्रव्य जो किसी को खुश होकर दिया जाए।

राजा ने नर्तकी को मुँहमाँगी बख़्शीश दी।
इनाम, पारितोषिक, पुरस्कार, बकसीस, बख़्शीश, बख्शीश